ಶಿವಮೊಗ್ಗ, ಜೂನ್ 28 : ಸಮಾಜ ಕಲ್ಯಾಣ ಇಲಾಖೆಯು ಪ.ಜಾ/ಪ.ಪಂ.ದ ಮಹಿಳಾ ಪದವೀಧರರಿಗೆ ಉದ್ಯಮಶೀಲತಾ ತರಬೇತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ ವೆಬ್‍ಸೈಟ್ www.sw.kar.nic.in ರಲ್ಲಿ ದಿ: 20/07/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಖುದ್ದಾಗಿ ಅಥವಾ ದೂ.ಸಂ.: 08182-249241 / 9482300400 ಗಳನ್ನು ಸಂಪರ್ಕಿಸುವುದು.

error: Content is protected !!