ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಕತ್ಯೆ ಪ್ರಕರಣಕ್ಕೆ ಸಂಭಂಧಪಟ್ಟಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜಿನಾಮೆ ನಿರ್ಧಾರ ಕೈಗೊಂಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿ ನಾಳೆ ಮಂತ್ರಿ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸುತ್ತೇನೆ
ಈ ವಿಚಾರದಲ್ಲಿ ನನ್ನ ಬೆಳೆಸಿದವರಿಗೆ ಹಿರಿಯರಿಗೆ ಮುಖ್ಯಮಂತ್ರಿಗಳಿಗೆ ರಾಷ್ಟಿಯ ನಾಯಕರಿಗೆ ಇರಸುಮುರಿಸು ಆಗಬಾರದು ಎಂದು ನಾನು ರಾಜಿನಾಮೆಯನ್ನು ಕೊಡುತ್ತಿದ್ದೇನೆ ಎಂದು ತಿಳಿಸಿದರು.
