ಮಾನ್ಯ ಲೋಕಸಭಾ ಸದಸ್ಯರಾದ ಶ್ರೀಯುತ ಬಿ. ವೈ. ರಾಘವೇಂದ್ರ ರವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಆದ ಶ್ರೀ ಕೆ ಎಸ್ ಈಶ್ವರಪ್ಪನವರನ್ನು ಅವರ ಮನೆಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶ್ರೀ ಕೆ. ಇ ಕಾಂತೇಶ್ ರವರು ಇದ್ದರು.

error: Content is protected !!