ಶಿವಮೊಗ್ಗ, ಮೇ 17: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2019-20ನೇ ಸಾಲಿನ ಡಿ.ಇಎಲ್.ಇಡಿ/ಡಿ.ಪಿ.ಇಡಿ. ಕೋರ್ಸಿನ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಇಲಾಖಾ ವೆಬ್‍ಸೈಟ್ www.schooleducation.kar.nic.in  ರಲ್ಲಿ ಪಡೆದುಕೊಂಡು ಮೇ 28 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಡಯಟ್, ದೂ.ಸಂ.: 08182-270597ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.

error: Content is protected !!