ಚನ್ನಬಸಪ್ಪ ಚೆನ್ನಿ ಎಂಬ ಹೆಸರಿನವ ನಾದ ನಾನು ವಿಧಾನಸಭೆಯ ಸದಸ್ಯನಾಗಿ, ನಿರ್ವಾಚನ ಹೊಂದಿದವನಾಗಿ, ವಿದಿದ್ವಾರ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ಶ್ರದ್ಧೆಯಿಂದಲೂ, ನಿಷ್ಠೆಯಿಂದಲೂ ಕೂಡಿರುತ್ತೇನೆಂದು ನಾನು ಭಾರತದ ಪರಮಾಧಿಕಾರವನ್ನು ಮತ್ತು ಸಮಗ್ರತೆಯನ್ನು ಸಮರ್ಥಿಸುತ್ತೇನೆಂದು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ಭಗವಂತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ಸತ್ಯ ನಿಷ್ಠೆಯಿಂದ ಪ್ರತಿಜ್ಞೆ ಮಾಡುತ್ತೇನೆ.
ಎಲ್ಲ ದೇವದುರ್ಲಭ ಕಾರ್ಯಕರ್ತರ ಪರವಾಗಿ ಇಂದು ಶಿವಮೊಗ್ಗ ನಗರದ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭ.
ನಿಮ್ಮ ಸಹಕಾರ, ಪ್ರೋತ್ಸಾಹ ಸದಾ ಇರಲ.