
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕರವರು ಮುಂದಿನ 5 ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಸಂಕ್ಷಿಪ್ತ ಮಾಹಿತಿ ಒಳಗೊಂಡಿರುವ ಚಿತ್ರಣದ ಪುಸ್ತಕವನ್ನು ನೀಡಿ ವಿವರಿಸಿದರು.
ಈ ಸಂದರ್ಭದಲ್ಲಿ ಸಿ.ಎಸ್.ಷಡಾಕ್ಷರಿ ರಾಜ್ಯ ಅಧ್ಯಕ್ಷರು ಸರ್ಕಾರಿ ನೌಕರರ ಸಂಘ. ಉಪಸ್ಥಿತರಿದ್ದರು.