ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 235.60 ಮಿಮಿ ಮಳೆಯಾಗಿದ್ದು, ಸರಾಸರಿ 33.66 ಮಿಮಿ ಮಳೆ ದಾಖಲಾಗಿದೆ. ಜೂನ್-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ 199.09 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 38.20 ಮಿಮಿ., ಭದ್ರಾವತಿ 11.80 ಮಿಮಿ., ತೀರ್ಥಹಳ್ಳಿ 42.60 ಮಿಮಿ., ಸಾಗರ 23.60 ಮಿಮಿ., ಶಿಕಾರಿಪುರ 6.60 ಮಿಮಿ., ಸೊರಬ 9.20 ಮಿಮಿ. ಹಾಗೂ ಹೊಸನಗರ 103.60 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1759.40 (ಇಂದಿನ ಮಟ್ಟ), 3315.00 (ಒಳಹರಿವು), 5553.96 (ಹೊರಹರಿವು). ಭದ್ರಾ: 186 (ಗರಿಷ್ಠ), 134.70 (ಇಂದಿನ ಮಟ್ಟ), 3746.00 (ಒಳಹರಿವು), 158.00 (ಹೊರಹರಿವು). ತುಂಗಾ: 588.24 (ಗರಿಷ್ಠ), 587.57 (ಇಂದಿನ ಮಟ್ಟ), 3484.00 (ಒಳಹರಿವು), 3680.00 (ಹೊರಹರಿವು). ಮಾಣಿ: 595 (ಎಂಎಸ್ಎಲ್ಗಳಲ್ಲಿ), 572.14 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1542 (ಒಳಹರಿವು), 242 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ). ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 562.56 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 994 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ). ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 564.22 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 565.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 573.00 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ).
