ಅಧ್ಯಕ್ಷ ಸ್ಥಾನಕ್ಕೆ ಸುನಿತಾ ಎಸ್ ಮತ್ತು ರೇಖಾ ಅವರು ನಾಮಪತ್ರ ಸಲ್ಲಿಸಿದ್ದರು. ಸುನಿತಾ ಎಸ್ ಅವರ ಪರವಾಗಿ 25 ಹಾಗೂ ರೇಖಾ ಪರವಾಗಿ 11 ಮಂದಿ ಕೈ ಎತ್ತುವ ಮೂಲಕ ಮತ ಚಲಾಯಿಸಿದರು
ಉಪಾಧ್ಯಕ್ಷ ಸ್ಥಾನಕ್ಕೆ ಕೆ.ಶಂಕರ್ ಮತ್ತು ಆರ್.ಸಿ.ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ಶಂಕರ್ 25 ಹಾಗೂ ಆರ್.ಸಿ.ನಾಯ್ಕ್ 11 ಮತ ಪಡೆದರು.
ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರು ಚುನಾವಣೆ ನಡೆಸಿದರು.ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು