ಸಂಸದ ಬಿ.ವೈ.ರಾಘವೇಂದ್ರ ಅವರು ಬೋಟಿಂಗ್ ಸ್ಪೋರ್ಟ್ಸ್ ಲೋಕಾರ್ಪಣೆ
ಕಾರ್ಯಕ್ರಮವನ್ನು. ಉದ್ಘಾಟಿಸುವರು.. ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ|| ಹನುಮಂತಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್, ಜಂಗಲ್ ರೆಸಾರ್ಟ್ ನಿಗಮದ ಅಧ್ಯಕ್ಷ ಅಪ್ಪಣ್ಣ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಮನೋಜ್ಕುಮಾರ್, ಸಕ್ರೆಬೈಲಿನ ವ್ಯವಸ್ಥಾಪಕ ಎ.ಪಿ.ಕಿರಣ್ ಸೇರಿದಂತೆ ಜಿಲ್ಲೆಯ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು ಎಂದು ನಿಗಮದ ನಿರ್ದೇಶಕ ರಾಜೇಶ್ಕಾಮತ್ ಅವರು ತಿಳಿಸಿದ್ದಾರೆ.