News Next

ಶಿವಮೊಗ್ಗ, ಜನವರಿ- 15 : ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲೂಕು ಸುರಗಿಹಳ್ಳಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಾಗಿದ್ದು, ಆಸಕ್ತರು ಶಿಕಾರಿಪುರ ತಾಲೂಕು ತಹಶೀಲ್ದಾರ್ ಕಚೇರಿ ಅಥವಾ ಜಂಟಿ ನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ದಿ: 11/02/2021 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಆ&ನಾಸ&ಗ್ರಾ ಇಲಾಖೆಯ ಜಂಟಿ ನಿರ್ದೇಶಕ ಡಾ|| ಬಿ.ಟಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿರುತ್ತಾರ
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಕಚೇರಿಗಳನ್ನು ಅಥವಾ ದೂ.ಸಂ.: 08182-222203 ನ್ನು ಸಂಪರ್ಕಿಸುವುದು.

error: Content is protected !!