ಶಿವಮೊಗ್ಗ ಡಿಸೆಂಬರ್ 14

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ‘ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಅನುಷ್ಟಾನದಲ್ಲಿ ಇಲಾಖೆಗಳ ಪಾತ್ರ’ ಕುರಿತಂತೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುವ ಭಾಗೀದಾರ ಇಲಾಖೆಯ 40 ಅಧಿಕಾರಿ/ಸಿಬ್ಬಂದಿಗಳಿಗೆ ಡಿಸೆಂಬರ್ 16 ಮತ್ತು 17 ರಂದು ಎರಡು ದಿನಗಳ ಓರಿಯಂಟೇಷನ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
error: Content is protected !!