
ಈ ಸರಣಿ ಕುರಿತು ಅಂತರ್ಜಾಲ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ರೈತರು ತರಬೇತಿಯಲ್ಲಿ ಭಾಗವಹಿಸಲು ಈ ಕೆಳಗಿನ ಗೂಗಲ್ ಮೀಟ್ ಲಿಂಕಿನ ಮೂಲಕ 10 ನಿಮಿಷಗಳ ಮುಂಚೆ ಲಾಗಿನ್ ಆಗಲು ಸೂಚಿಸಿದೆ. https://meet.google.com/zpc-edzp-mws ಪಶು ವೈದ್ಯಕೀಯ ಮಹಾವಿದ್ಯಾಲಯ, ಡೀನ್ ಶಿವಮೊಗ್ಗ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

