
ದಿನಾಂಕ 20 ಮೇ 2023ರ ಶನಿವಾರ, ಸಂಜೆ 5-30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ, ಮೂಡುಬಿದರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ ಅರವಿಂದ ಚೊಕ್ಕಾಡಿ “ ಸಾಹಿತ್ಯ ಮತ್ತು ಜೀವನ ದೃಷ್ಟಿ ” ವಿಷಯದ ಕುರಿತು ಮಾತನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.