ಲಾಕ್‍ಡೌನ್ ಸಂಕಷ್ಠದಲ್ಲಿರುವ ಬಡ ಕುಟುಂಬಗಳಿಗೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವತಿಯಿಂದ 150 ಲೀಟರ್ ಹಾಲನ್ನು 300 ಕುಟುಂಬಗಳಿಗೆ ಉಚಿತವಾಗಿ ವಿತರಿಸಲು ಶ್ರೀ ರಮೇಶ್ ಹೆಗ್ಡೆ, ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿ ಸದಸ್ಯರು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ಹಾಗೂ ಕಾರ್ಪೋರೇಟರ್, ಶಿವಮೊಗ್ಗ ಸಿಟಿ ಇವರಿಗೆ ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಂ. ಕೆ. ನಾಯಕ್ ಇವರು ಹಸ್ತಾಂತರಿಸಿದರು. ಜೊತೆಯಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.