ಶಿವಮೊಗ್ಗ, ಏಪ್ರಿಲ್ 20 : ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಲಾಮೃತ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಮಳೆ ನೀರು ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಇಂದು ಬೆಳಗ್ಗೆ 6.30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಜಲ ಆಯೋಗದ “Catch the Rain-Where it falls, When it falls” ಘೋಷವಾಕ್ಯದೊಂದಿಗೆ “Catch The Rain” ಅಭಿಯಾನದ ಪ್ರಚಾರಕ್ಕಾಗಿ“Catch The Rain-Run” ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿರುತ್ತಾರೆ.
ಕಾರ್ಯಕ್ರಮದಲ್ಲಿ ಗುರಿಯನ್ನು ಹೊಂದಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!