ಶಿವಮೊಗ್ಗ, ಡಿಸೆಂಬರ್-3: ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆಯಿಂದ 2019-20ನೇ ಸಾಲಿನ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ ರಾಜ್ಯ ಮಟ್ಟದ ಜೇನುಕೃಷಿ ಸಮ್ಮೇಳನದಲ್ಲಿ ಪ್ರಗತಿ ಪರ ಜೇನು ಕೃಷಿಕರನ್ನು ಗುರುತಿಸಿ ಗೌರವಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದ
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿವಂತೆ ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.