ಡೆಲ್ಲಿ ವರ್ಲ್ಡ್ ಸ್ಕೂಲ್
ಎನ್ಹೆಚ್-206, ಸಾಗರ್ ರೋಡ್ ಮಲ್ಲಿಗೆನಹಳ್ಳಿ, ಶಿವಮೊಗ್ಗ.
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಬಿಟ್ಟು ತೊಲಗಿ ಸ್ಮರಣ ದಿನವನ್ನು ಡೆಲ್ಲಿ ವಾರ್ಡ್ ಶಾಲೆಯಲ್ಲಿ ಆಚರಿಸಲಾಯಿತು.
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿ ದಂಡಿಯಾತ್ರೆಯನ್ನು ಪ್ರದರ್ಶಿಸುವುದರ ಮೂಲಕ ಅದರ ಮಹತ್ವವನ್ನು ತಿಳಿಸಿದ್ದು ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
