ಶಿವಮೊಗ್ಗ, ಜನವರಿ 19 : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪಾಲಿಮನೆ ಕಾರ್ಯಕ್ರಮವನ್ನು ಅನಷ್ಟಾನಗೊಳಿಸಲು ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಿದ
ಅರ್ಹ ಆಸಕ್ತ ಅಭ್ಯಾರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಖು ಸಮಾಜ ಕಲ್ಯಾಣ ಇಲಾಖೆಗಳ ಸಹಾಯಕ ನಿರ್ದೇಶಕರು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 19-02-2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-279222 ನ್ನು ಸಂಪರ್ಕಿಸುವುದು.