News Next

ಶಿವಮೊಗ್ಗ, ಸೆಪ್ಟೆಂಬರ್ 08 :
ಸೆಪ್ಟೆಂಬರ್ 10 ರ ಗಣೇಶ ಚತುರ್ಥಿಯಂದು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ಅಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

error: Content is protected !!