ಗಾಂಧಿ ಜಯಂತಿ ಅಂಗವಾಗಿ  ಹಮ್ಮಿಕೊಳ್ಳಲಾಗಿರುವ ಪ್ಲಾಸ್ಟಿಕ್ ನಿಷೇಧ  ಜನಾಂದೋಲನ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಕುವೆಂಪು ರಂಗಮಂದಿರದ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಉಪಮೇಯರ್ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಅನುರಾಧ  ಮತ್ತಿತರರು ಉಪಸ್ಥಿತರಿದ್ದರು.

error: Content is protected !!