ನಾಳೆ ಹಮ್ಮಿಕೊಂಡ ಮಲೆನಾಡ_ಜನಾಕ್ರೋಶ ಪಾದಯಾತ್ರೆ ಹಾಗೂ ಸಮಾವೇಶಕ್ಕೆ ಜಿಲ್ಲೆಯ ಸರ್ವ ಬಾಂಧವರು , ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿಕೊಳ್ಳುತ್ತೇನೆ, ಹಾಗೂ ನಾನು ಕೂಡ ಈ ಅವೀಸ್ಮರಣಿಯ ಪಾದಯಾತ್ರೆ ಹಾಗೂ ಸಮಾವೇಶದಲ್ಲಿ ತಮ್ಮೊಂದಿಗೆ ಹೆಜ್ಜೆ ಹಾಕುತ್ತಿರುವುದು ನನ್ನ ಪುಣ್ಯ.
ಆದ್ದರಿಂದ ತಾವುಗಳು ಅತೀ ಹೆಚ್ಚಿನ‌ ಸಂಖ್ಯೆಯಲ್ಲಿ ಪಾಲ್ಗೊಂಡು ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು

error: Content is protected !!