ಶಿವಮೊಗ್ಗ, ಜನವರಿ 01: ಕರ್ನಾಟಕ ಸಾಹಿತ್ಯ ಅಕಾಡೆಮಿಯು ದಿ:21/01/2022 ಮತ್ತು ದಿ: 22/01/2022 ರಂದು ಡಾ|| ಸಿದ್ಧಲಿಂಗಯ್ಯನವರ ಬದುಕು-ಬರಹ ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದ್ದು, ಪರ್ಯಾಯ ಗೋಷ್ಠಿಯಲ್ಲಿ ಡಾ|| ಸಿದ್ಧಲಿಂಗಯ್ಯನವರ ಬದುಕು-ಬರಹ ಕುರಿತಾಗಿ ಪ್ರಬಂಧ ಮಂಡಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಜಿಯೊಂದಿಗೆ ಪ್ರಬಂಧವನ್ನು ದಿ: 12/01/2022 ರೊಳಗಾಗಿ ಅಕಾಡೆಮಿಗೆ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ hಣಣಠಿ://sಚಿhiಣhಥಿಚಿಚಿಛಿಚಿಜemಥಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ದೂರವಾಣಿ ಸಂಖ್ಯೆ 080-22211730/22106460 ಗಳನ್ನು ಸಂಪರ್ಕಿಸಬಹುದು

error: Content is protected !!