ಶಂಕರಘಟ್ಟ, ಸೆ. 14: ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡೀನ್ ಆಗಿ ಸ್ನಾತಕೋತ್ತರ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಜಗನ್ನಾಥ್ ಕೆ ಡಾಂ ಗೆ ನೇಮಕಗೊಂಡಿದ್ದು ಇಂದು ಜವಾಬ್ದಾರಿ ವಹಿಸಿಕೊಂಡಿದ್ದಾರೆ.