ಶಿವಮೊಗ್ಗ ಅಕ್ಟೋಬರ 18 : ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕ: 28/10/2022 ರಂದು ಮಧ್ಯಾಹ್ನ 3.00ಕ್ಕೆ ಪಾಲಿಕೆ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆ ಚುನಾವಣಾ ಸಭೆಯನ್ನು ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.