ಶಿವಮೊಗ್ಗ, ಮಾರ್ಚ್ 09, ; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪ್ರಯೋಗಾಶಾಲಾ ತಂತ್ರಜ್ಞರು -01 ಮತ್ತು ಡಾಟಾ ಎಂಟ್ರಿ ಆಪರೇಟರ್- 01 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.