News Next

ತ್ಯಾವರೆಕೊಪ್ಪ ಹುಲಿ-ಸಿಂಹಧಾಮವು ಜುಲೈ -05 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ.
ಪ್ರವಾಸಿಗರ ವೀಕ್ಷಣೆಗಾಗಿ ಜುಲೈ-05ರ ಭಾನುವಾರದಿಂದ ನಾಲ್ಕು ಭಾನುವಾರಗಳನ್ನು ವೀಕ್ಷಣೆಗೆ ನಿರ್ಬಂಧಗೊಳಿಸಿ ಮಂಗಳವಾರಗಳಂದು ಸಾರ್ವಜನಿಕರ ವೀಕ್ಷಣೆಗೆ ತೆರವುಗೊಳಿಸಲಾಗುವುದು. ಮೃಗಾಲಯದ ವೀಕ್ಷಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಹುಲಿ-ಸಿಂಹ ಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!