ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಜ್ಯೋತಿ’ಯ ಲಾಭವನ್ನು ಬಹುತೇಕ ಕನ್ನಡಿಗರು ಪಡೆಯುತ್ತಿದ್ದು, ಯಶಸ್ವಿ ಯೋಜನೆಯಾಗಿ ಮನೆಮಾತಾಗಿದೆ. ಇದುವರೆಗೆ 1.65 ಕೋಟಿ ಕುಟುಂಬಗಳು ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡಿವೆ. ಈ ಯೋಜನೆಯ ಲಾಭ ಪಡೆಯಲು ನೋಂದಣಿಗೆ ಯಾವುದೇ ಅಂತಿಮ ದಿನ ಇರುವುದಿಲ್ಲ. ಯಾರು ನೋಂದಣಿ ಮಾಡಿಕೊಂಡಲ್ಲವೋ ಅವರು ತಕ್ಷಣ ಸೇವಾಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. #grihajyothi #freeelectricity