75 ಆಜಾದಿಕೀ ಅಮೃತ ಮಹೋತ್ಸವದ ಅಂಗವಾಗಿ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಬೂಸ್ಟರ್ ಡೋಸ್ ಲಸಿಕೆಯನ್ನು ದಿನಾಂಕ 16/7/2022 ರಿಂದ 30. 9. 2022 ರ ವರೆಗೆ ಒಟ್ಟು 75 ದಿನಗಳ ಕಾಲ ಉಚಿತವಾಗಿ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಲಸಿಕೆ ನೀಡಲು ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ
ಜಿಲ್ಲೆಯಲ್ಲಿ ಒಟ್ಟು 986909 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿದ್ದು ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಲಭ್ಯವಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು ಕೋರಿರುತ್ತಾರೆ