Month: March 2019

ಮತದಾನದ ಪಾವಿತ್ರ್ಯತೆ ಹಾಗೂ ಪ್ರಜಾಪ್ರಭುತ್ವದ ಮಹತ್ವ ಅರಿಯಲು ಡಿಸಿ. ಮನವಿ

ಶಿವಮೊಗ್ಗ, ಮಾರ್ಚ್ 27 : ಪ್ರಜಾಪ್ರಭುತ್ವದ ಬೇರುಗಳು ಸಮಾಜದಲ್ಲಿ ಬಲಗೊಳ್ಳಲು ಹೊಸ ಯುವ ಮತದಾರರು ಮತದಾನದ ಪಾವಿತ್ರ್ಯತೆ ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನರಿತು ಮತದಾನಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್…

ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ ಸೌಲಭ್ಯ: ಜಿಲ್ಲಾಧಿಕಾರಿ

ಶಿವಮೊಗ್ಗ ಮಾ.26 ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಮತದಾನದ ದಿನ ಕೈಗಾರಿಕೆ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಾರ್ಮಿಕರಿಗೆ ವೇತನ ಸಹಿತ ರಜೆ…

ಗ್ರಾಹಕರು ಜಾಗೃತರಾಗಬೇಕು: ಜಿಲ್ಲಾಧಿಕಾರಿ ಕೆ.ಎ. ದಯಾನಂದ್

ಶಿವಮೊಗ್ಗ, ಮಾ.26. : ಭಾರತ ಅತಿಹೆಚ್ಚು ಗ್ರಾಹಕರನ್ನೊಳಗೊಂಡ ದೇಶವಾಗಿದ್ದು, ಸರಕು ಸೇವೆಗಳಲ್ಲಿ ಹೆಚ್ಚು ಬೇಡಿಕೆ ಹೊಂದಿರುವಂತಹ ರಾಷ್ಟ್ರವಾಗಿದೆ. ಇದರೊಂದಿಗೆ ಹೆಚ್ಚು ಮೊಸಕ್ಕೊಳಗಾಗುವ ಗ್ರಾಹಕರೂ ಭಾರತೀಯರೇ ಆಗಿದ್ದು ಗ್ರಾಹಕರು…

ಪ್ರಜಾಪ್ರಭುತ್ವದ ಯಶಸ್ವಿಗೆ ಮತದಾನ ಮಾಡಿ : ನ್ಯಾ.ಪ್ರಭಾವತಿ ಎಂ.ಹಿರೇಮಠ

ಶಿವಮೊಗ್ಗ, ಮಾರ್ಚ್ 25 :: ನಮ್ಮನ್ನಾಳುವ ಓರ್ವ ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ನಿರ್ಲಕ್ಷ್ಯ ಬೇಡ. ಎಲ್ಲಾ ಅರ್ಹ ಮತದಾರರು ಚುನಾವಣೆ ದಿನದಂದು ಸ್ವಯಂ ಪ್ರೇರಿತರಾಗಿ ಮತಗಟ್ಟೆಗೆ…

ಕ್ಷಯರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಂಕಲ್ಪ ಮಾಡೋಣ : ಕೆ.ಎ.ದಯಾನಂದ್

ಶಿವಮೊಗ್ಗ, ಮಾರ್ಚ್ 25: ಮನುಕುಲಕ್ಕೆ ಅಂಟಿದ ಮಹಾಮಾರಿ ಕ್ಷಯರೋಗದ ನಿಯಂತ್ರಣಕ್ಕೆ ದೇಶದ ಪ್ರತಿಯೊಬ್ಬ ನಾಗರೀಕರೂ ಸಂಕಲ್ಪ ಮಾಡೋಣ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಹೇಳಿದರು. ಅವರು ಇಂದು…

ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

ಶಿವಮೊಗ್ಗ ಮಾ.25 ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳಲ್ಲಿ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿದ್ದಾರೆ. 18ವರ್ಷದೊಳಗಿನ ಎಲ್ಲರನ್ನೂ ಮಕ್ಕಳು…

ಶಿವಮೊಗ್ಗ ರಂಗಾಯಣದಲ್ಲಿ ರಂಗೋತ್ಸವ ಹಾಗೂ ಪಿ.ಲಂಕೇಶ್ ರಂಗನಮನ ಕಾರ್ಯಕ್ರಮ

ಶಿವಮೊಗ್ಗ ಮಾ.25 ವಿಶ್ವರಂಗ ಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ರಂಗಾಯಣದಲ್ಲಿ ಐದು ದಿನಗಳ ಕಾಲ ರಂಗೋತ್ಸವ ಹಾಗೂ ಪಿ.ಲಂಕೇಶ್ ಅವರಿಗೆ ರಂಗನಮನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಿವಮೊಗ್ಗ…

ಶಿವಮೊಗ್ಗ ನಗರದಲ್ಲಿ ರಸ್ತೆ ಅಗಲೀಕರಣ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ, ಮಾ. 15: ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರಕ್ಕೆ ಪೂರಕವಾಗಿ ಅಗಲೀಕರಣಗೊಳಿಸಬಹುದಾದ ರಸ್ತೆಗಳ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ…

ರಾಜಕೀಯ ಪಕ್ಷಗಳೊಂದಿಗೆ ಸಭೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ: ಜಿಲ್ಲಾಧಿಕಾರಿ ಕೆ.ಎ.ದಯಾನಂದ್

ಶಿವಮೊಗ್ಗ, ಮಾ.11: ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಚ್ಚರಿಕೆ…

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ, ಮಾ.10: ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು…

error: Content is protected !!