Day: May 10, 2019

ರೈತ ಬಾಂಧವರೇ,

ಜಿಲ್ಲೆಯಲ್ಲಿ ಕೃಷಿಯು ಮುಂಗಾರು ಮಳೆ ಆಧಾರಿತವಾಗಿದ್ದು, ಮಳೆಯು ಅನಿಶ್ಚಿತವಾಗಿರುವ ಕಾರಣ ಬೆಳೆ ನಷ್ಟ ಅನುಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಪ್ರಕೃತಿ ವಿಕೋಪಗಳಾದ ಅತಿವೃಷ್ಠಿ, ಅನುವೃಷ್ಠಿ, ಭೂಕುಸಿತ, ಆಲಿಕಲ್ಲು ಮಳೆ,…

ಮುಸುಕಿನ ಜೋಳದ ಬೆಳೆಯಲ್ಲಿ ಸೈನಿಕ ಹುಳುವಿನ ಹತೋಟಿಗೆ ಮುನ್ನೆಚ್ಚರಿಕಾ ಕ್ರಮಗಳು

ಕಳೆದ ಸಾಲಿನ ಮುಂಗಾರು/ಹಿಂಗಾರು/ಬೇಸಿಗೆ ಹಂಗಾಮುಗಳಲ್ಲಿ ಬಿತ್ತನೆ ಮಾಡಿದ ಮುಸುಕಿನ ಜೋಳದ ಬೆಳೆಯಲ್ಲಿ ಸೈನಿಕ ಹುಳುವಿನ (FALL ARMY WORM) ಬಾಧೆ ಕಂಡು ಬಂದಿದ್ದು, ಪ್ರಸ್ತುತ ಸಾಲಿನ ಮುಂಗಾರು…

ಅನಧಿಕೃತ ವಾಹನಗಳಲ್ಲಿ ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ ಸಾಗಾಟ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಶಿವಮೊಗ್ಗ, ಮೇ10 : ಅಮಾನೀಯವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಸಾಗಾಟ ಮಾಡುವುದು ಹಾಗೂ ಶಾಲಾ ಮಕ್ಕಳನ್ನು ನಿಯಮಬಾಹಿರವಾಗಿ ವಾಹನಗಳಲ್ಲಿ ತುಂಬಿಸಿಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿ…

ಸೊರಬ : ಪ.ಪಂ.ಚನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಡೆಯಾಜ್ಞೆ

ಶಿವಮೊಗ್ಗ. ಮೇ 10 : ಮೇ 29ರಂದು ನಡೆಯಬೇಕಾಗಿದ್ದ ಸೊರಬ ಪಟ್ಟಣ ಪಂಚಾಯಿತಿ ಚುನಾವಣಾ ಪ್ರಕ್ರಿಯೆಯನ್ನು ನಾಲ್ಕು ವಾರಗಳ ಕಾಲ ತಡೆಹಿಡಿಯುವಂತೆ ಕರ್ನಾಟಕ ರಾಜ್ಯ ಉಚ್ಛನ್ಯಾಯಾಲಯವು ಜಿಲ್ಲಾ…

ವಿಕಲಚೇತನರಿಗೆ ಆಧಾರ್ ಮಾದರಿ ಗುರುತಿನ ಚೀಟಿ ವಿತರಣೆ :

ಶಿವಮೊಗ್ಗ. ಮೇ 10 : ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಹಾಗೂ ಕೇಂದ್ರ ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲಾ ವಿಕಲಚೇತನರು ಹಾಗೂ ಹೊಸದಾಗಿ…

error: Content is protected !!