Month: September 2019

ಸೆ.30ರಂದು ಮುಖ್ಯಮಂತ್ರಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಶಿವಮೊಗ್ಗ, ಸೆ.27 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶಿವಮೊಗ್ಗ ನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4ಗಂಟೆಗೆ ಪೊಲೀಸ್…

ಜಿಲ್ಲೆಯನ್ನು ಪ್ರವಾಸಿ ಕ್ಷೇತ್ರವಾಗಿಸಲು ವಿಫುಲ ಅವಕಾಶ; ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ

ಶಿವಮೊಗ್ಗ, ಸೆಪ್ಟೆಂಬರ್-27 ; ಜಿಲ್ಲೆಯಲ್ಲಿ 22ಕ್ಕೂ ಹೆಚ್ಚಿನ ಪ್ರವಾಸಿ ತಾಣಗಳಿದ್ದು, ಅವುಗಳನ್ನು ಅಭಿವೃದ್ದಿ ಪಡಿಸುವ ನೂತನ ಪ್ರಯೋಗಗಳಲ್ಲಿ ಯುವಜನತೆ ತೊಡಗಿಸಿಕೊಂಡಲ್ಲಿ ಜಿಲ್ಲೆಯನ್ನು ಉತ್ತಮ ಪ್ರವಾಸಿ ಕ್ಷೇತ್ರವಾಗಿಸುವ ವಿಫುಲ…

ಸಾಲೂರಿನಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ

ಕಾರಿಪುರ ತಾಲೂಕು ಸಾಲೂರು ಗ್ರಾಮ ಪಂಚಾಯಿತಿ, ಆರೋಗ್ಯ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವತಿಯಿಂದ ಸಾಲೂರಿನಲ್ಲಿ ಏರ್ಪಡಿಸಲಾಗಿದ್ದ…

ಸೆಪ್ಟಂಬರ್ 29ರಂದು ವೈಭವದ ಶಿವಮೊಗ್ಗ ದಸರಾಕ್ಕೆ ಚಾಲನೆ

ಶಿವಮೊಗ್ಗ, ಸೆಪ್ಟಂಬರ್. 27 : ಶಿವಮೊಗ್ಗ ಮಹಾನಗರಪಾಲಿಕೆಯು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸೆಪ್ಟಂಬರ್ 29ರಿಂದ ಅಕ್ಟೋಬರ್ 08ರವರೆಗೆ ಶಿವಮೊಗ್ಗ ದಸರಾದ…

ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿ.ಇ.ಒ. ಎಂ.ಎಲ್.ವೈಶಾಲಿ ಕರೆ

ಶಿವಮೊಗ್ಗ, ಸೆಪ್ಟೆಂಬರ್ 27 : ಪ್ರಜಾಪ್ರಭುತ್ವದ ಯಶಸ್ಸಿಗೆ ಹಾಗೂ ದೇಶದ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಅರ್ಹರೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾ ಪಂಚಾಯತ್…

‘ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು’ ಕುರಿತ 6 ದಿನಗಳ ತರಬೇತಿ

ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದಲ್ಲಿ 2019ನೇ ಸೆಪ್ಟಂಬರ್ 30 ರಿಂದ ಅಕ್ಟೋಬರ್ 5ರವರೆಗೆ, ‘ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ತಾಂತ್ರಿಕತೆಗಳು’ ಕುರಿತ 6 ದಿನಗಳ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿ…

ಮಂಗನ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಜಿ.ಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಸೂಚನೆ

ಶಿವಮೊಗ್ಗ, ಸೆ.24 : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯಲ್ಲಿ ಶಂಕಿತ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್…

ಜಂತುಹುಳು ನಾಶಕ ಹಾಗೂ ಸ್ವಚ್ಚತೆಯಿಂದ ಆರೋಗ್ಯ ವೃದ್ಧಿ; ರಾಜೇಶ್ ಸುರಗೀಹಳ್ಳಿ

ಶಿವಮೊಗ್ಗ, ಸೆಪ್ಟೆಂಬರ್- 25 : ಜಂತುಹುಳು ನಾಶಕವನ್ನು 1 ರಿಂದ 16 ವರ್ಷದ ಮಕ್ಕಳಿಗೆ ಪ್ರತಿ ಆರು ತಿಂಗಳಿಗೊಮ್ಮೆ ತಪ್ಪದೇ ನೀಡುವುದರಿಂದ ಮಕ್ಕಳಲ್ಲಿ ಜಂತುಹುಳುವಿನಿಂದ ಉಂಟಾಗುವ ಆರೋಗ್ಯ…

ಮೈಲುತುತ್ತ ಖರೀದಿಗೆ ಸಹಾಯಧನ

ಶಿವಮೊಗ್ಗ, ಸೆಪ್ಟೆಂಬರ್- 23: ತೋಟಗಾರಿಕೆ ಇಲಾಖೆಯು ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ 2019ರ ಸಾಲಿನ ತೋಟಗಾರಿಕೆ ಮಿಷನ್ ಯೋಜನೆಯಡಿ ಮೈಲುತುತ್ತ ಖರೀದಿಸಲು ಎರಡನೇ ಬಾರಿ ಸಹಾಯಧನ ನೀಡಲು…

ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ

ಶಿವಮೊಗ್ಗ, ಸೆ.24 : ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿ ಪರಿಷ್ಕರಣೆಯನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ನಿಗದಿಪಡಿಸಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.…

error: Content is protected !!