ಬಹುಗ್ರಾಮ ಕುಡಿಯುವ ನೀರು ಯೋಜನೆ ಬೇಗನೆ ಪೂರ್ಣಗೊಳಿಸಿ:ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಸೆ.24 : ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕುಂಟುತ್ತಾ ನಡೆಯುತ್ತಿರುವ ಎಲ್ಲಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಶಿವಮೊಗ್ಗ, ಸೆ.24 : ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕುಂಟುತ್ತಾ ನಡೆಯುತ್ತಿರುವ ಎಲ್ಲಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಶಿವಮೊಗ್ಗ, ಸೆಪ್ಟೆಂಬರ್-23: ತಮ್ಮ ಆರೋಗ್ಯವನ್ನು ಬಲಿಕೊಟ್ಟು ಸ್ವಚ್ಚತೆಗಾಗಿ ದುಡಿದು ಜನರ ಆರೋಗ್ಯವನ್ನು ಕಾಪಾಡುವ ಪೌರಕಾರ್ಮಿಕರು ಸಮಾಜದಲ್ಲಿ ತಾಯಿಯಷ್ಟೆ ಪವಿತ್ರವಾದ ಸ್ಥಾನ ಹೊಂದಿದವರು ಎಂದು ಉಪ ಮೇಯರ್ ಚೆನ್ನಬಸಪ್ಪ…
ಶಿವಮೊಗ್ಗ, ಸೆಪ್ಟಂಬರ್. 23 : ಸೀಮಂತ ನಮ್ಮ ಶ್ರೀಮಂತ ಸಂಸ್ಕøತಿಯ ಪ್ರತಿಬಿಂಬ. ತಾಯ್ತನ ಹೆಣ್ಣಿಗೆ ಸದಾ ಸಂಭ್ರಮಿಸುವ ಸಂಗತಿಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಜಿ.ಅನುರಾಧ ಅವರು…
ಬೆಂಗಳೂರು : ಸೆಪ್ಟಂಬರ್ 22 : ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೌಕರರ ಪದೋನ್ನತಿ ಮತ್ತು ಜೇಷ್ಠತೆ, ಹಾಗೂ ಇನ್ನಿತರ ಎಲ್ಲಾ…
ಶಿವಮೊಗ್ಗ, ಸೆಪ್ಟಂಬರ್. 21 : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ಪ್ರಮುಖಪಾತ್ರ ವಹಿಸುವ ಚುನಾವಣೆಗಳನ್ನು ಜನಸಾಮಾನ್ಯರು ಹಬ್ಬದ ರೀತಿಯಲ್ಲಿ ಆಚರಿಸುವಂತಾಗಬೇಕು. ಮಾತ್ರವಲ್ಲ ಮತದಾರರು ಶೇ.100ರಷ್ಟು ಮತದಾನ ಮಾಡುವಂತಾಗಬೇಕು ಎಂದು…
ಶಿವಮೊಗ್ಗ, ಸೆಪ್ಟೆಂಬರ್-21 : ಈಗ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತನ್ನ ಆಸಕ್ತಿ, ಬುದ್ದಿವಂತಿಕೆಯನ್ನೂ ತೋರಿಸುವಲ್ಲಿ ಯಶಸ್ವಿಯಾಗಿದ್ದು, ಹಾಗೇ ಕೃಷಿ ಕಾರ್ಯ ಚಟುವಟಿಕೆಯಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದಾರೆ ಎಂದು ಮೈಸೂರಿನ…
ಶಿವಮೊಗ್ಗ, ಸೆಪ್ಟಂಬರ್. 21 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಅಂಗನವಾಡಿ ಕೇಂದ್ರಗಳಿಗೆ ಬಾರದಿರುವ 6ತಿಂಗಳಿನಿಂದ 3ವರ್ಷದೊಳಗಿನ…
ಶಿವಮೊಗ್ಗ, ಸೆಪ್ಟಂಬರ್. 20 : ಜಿಲ್ಲೆಯ ನೆರೆ ಸಂತ್ರಸ್ಥ ಕುಟುಂಬಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಡಿತರ ವಿತರಣೆ ಮಾಡುವಂತೆ ಹಾಗೂ ಅಂತಹ ಕುಟುಂಬಗಳಿಗೆ ಹೊಸ ಪಡಿತರ ಕೂಪನ್…
ಶಿವಮೊಗ್ಗ, ಸೆ.17 : ಶಿವಮೊಗ್ಗ ನಗರದಲ್ಲಿ ಒಳಚರಂಡಿ ನಿರ್ಮಾಣ, ಸರ್ಕಾರಿ ಶಾಲೆಗಳ ದುರಸ್ತಿ, ಉದ್ಯಾನವನಗಳ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಸೇರಿದಂತೆ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ…
ಶಿವಮೊಗ್ಗ, ಸೆಪ್ಟಂಬರ್. 17 ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧÀ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಸಕಾಲಿಕವಾಗಿ ಮಾಹಿತಿ ನೀಡದ ಸಾಗರ…