Month: December 2019

ಜನವರಿ 03ರಿಂದ 5ರವರೆಗೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ

ಶಿವಮೊಗ್ಗ, ಡಿಸೆಂಬರ್ 21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ರ ಜನವರಿ 03ರಿಂದ 05ರವರೆಗೆ ನಗರದ ನೆಹರೂ ಕ್ರೀಡಾಂಗಣ ಸೇರಿದಂತೆ ನಗರದ ಐದು ಸಮನಾಂತರ ವೇದಿಕೆಗಳಲ್ಲಿ…

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಮತ್ತು ಸಮುದಾಯ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದ್ದ ಹಿಂದೂಸ್ತಾನಿ ಸಂಗೀತ ಉತ್ಸವದಲ್ಲಿ ಡಾ||ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯ ಉಸ್ತಾದ್ ಹುಮಾಯೂನ್ ಹರ್ಲಾಪೂರ ಇವರು ಹಿಂದೂಸ್ತಾನಿ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ವಾನ್ ವಿನಾಯಕ ಭಟ್ ಸಾಗರ ಅವರು ತಬಲಾ, ವಿ|| ಭರತ್ ಹೆಗಡೆ ಅವರು ಹಾರ್ಮೋನಿಯಂ ಹಾಗೂ ನಿಷಾದ್ ಮತ್ತು ದಿಲ್‍ಷಾಹ್ ಅವರು ತಾನ್‍ಪುರ್‍ನಲ್ಲಿ ಸಾಥ್ ನೀಡಿದರು.

ಈ ಬಾರಿಯ ಎಸ್. ಎಸ್. ಎಲ್‌ . ಸಿ ಫಲಿತಾಂಶ ಸುಧಾರಣೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಿ, ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಸದಸ್ಯ ಕೆ.ಬಿ. ಅಶೋಕ ನಾಯ್ಕ

ಇಂದು ಶಿವಮೊಗ್ಗ ತಾಲ್ಲೂಕು ಪಂಚಾಯಿತಿಯಲ್ಲಿ ಕೆಡಿಪಿ ಸಭೆಯು ಶಿವಮೊಗ್ಗ ವಿಧಾನ ಸಭಾ ಸದಸ್ಯರಾದ ಕೆ.ಬಿ .ಅಶೋಕ ನಾಯ್ಕ ಇವರ ಅದ್ಯಕ್ಷತೆಯಲ್ಲಿ ನಡೆಯಿತು . ತಾಲ್ಲೂಕು ಅಧಿಕಾರಿಗಳ ಜೊತೆ…

ಆಯುಷ್ಮಾನ್ ಭಾರತ್ ಯೋಜನೆಫಲಾನುಭವಿಗಳನ್ನು ನೋಂದಾಯಿಸಲು ಡಿ.26ರಿಂದ ಮೂರು ದಿನ ವಿಶೇಷ ಅಭಿಯಾನ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಡಿಸೆಂಬರ್ 19 : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡಿಸೆಂಬರ್ 26ರಿಂದ 28ರವರೆಗೆ ವಿಶೇಷ ಶಿಬಿರ ಆಯೋಜಿಸಲಾಗುವುದು…

ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು

ಶಿವಮೊಗ್ಗ, ಡಿಸೆಂಬರ್ 19 – ಜಿಲ್ಲೆಯಲ್ಲಿನ ಮಾವು, ಗೇರು ಮುಂತಾದ ತೋಟಗಾರಿಕೆ ಬೆಳೆಗಳಿಗೆ ತೊಂದರೆ ನೀಡುತ್ತಿರುವ ಹುಳುಗಳ ನಿವಾರಣೆ ಹಾಗೂ ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ…

“ಡಿ:22ರಂದು ಸೂಗೂರುನಲ್ಲಿ ಜಾನಪದ ಯುವಜನೋತ್ಸವ”

ಶಿವಮೊಗ್ಗ:ಡಿ:19: ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಅಭಿಯಾನದ ಪ್ರಯುಕ್ತ ಜಾನಪದ ಯುವಜನೋತ್ಸವ ಸಮ್ಮೇಳನ ತರಬೇತಿ ಕಾರ್ಯಾಗಾರವನ್ನು ಡಿ:22ರಂದು ಸೂಗೂರುನ ತುಂಗಾಭದ್ರಾ ಪ್ರೌಢಶಾಲಾ ಸಮುದಾಯ ಭವನದಲ್ಲಿ…

ವಿಶೇಷ ಲಸಿಕಾ ಅಭಿಯಾನದ ಮೂಲಕ ರೋಗನಿರೋಧಕ ಚುಚ್ಚುಮದ್ದುಗಳನ್ನು ನೀಡುತ್ತಿದ್ದು ಶಿವಮೊಗ್ಗ ಜಿಲ್ಲೆ ಈ ಯೋಜನೆಯಲ್ಲಿ ಯಶಸ್ಸಿನತ್ತ

ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿಯೊಂದು ಮಗುವೂ ಆರೋಗ್ಯವಂತನಾಗಿ ಬದುಕಬೇಕು ಎನ್ನುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ವಿಶೇಷ ಶಾಲಾ ಲಸಿಕಾ ಅಭಿಯಾನ ಕೂಡ ಒಂದಾಗಿದೆ.…

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಡಿಸೆಂಬರ್ 18 : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಇಲಾಖೆಯಿಂದ ಡಿ ನೋಟಿಫೈ ಆದ ಪ್ರದೇಶಗಳ ವಿವರ ಹಾಗೂ ಸಂತ್ರಸ್ತರ ಸಮಗ್ರ ಮಾಹಿತಿ ಸಂಗ್ರಹಣೆಗೆ ಅರಣ್ಯ…

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಸನ್ನದ್ದ: ಡಾ.ರಾಜೇಶ ಸುರಗಿಹಳ್ಳಿ

ಶಿವಮೊಗ್ಗ, ಡಿಸೆಂಬರ್ 18 : ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದುವರೆಗೆ ಕೆಎಫ್‍ಡಿ ವೈರಾಣು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ…

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಜಿಲ್ಲಾಧಿಕಾರಿ

ಶಿವಮೊಗ್ಗ, ಡಿಸೆಂಬರ್ 18 : ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಬುಧವಾರ…

error: Content is protected !!