Month: February 2020

ಶಿವಮೊಗ್ಗದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳ; ಮೊದಲ ದಿನ ಹರಿದು ಬಂದ ಉದ್ಯೋಗಾಕಾಂಕ್ಷಿಗಳು

ಶಿವಮೊಗ್ಗ ನಗರದ ಎಮ್.ಇ.ಎಸ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ನಿರುದ್ಯೋಗಿಗಳು ವಿಕಲಚೇತನರು ಹಾಗೂ ಯುವಕ ಮತ್ತು…

ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ.ಮಾದರಿ ಜಿಲ್ಲೆಯಾಗಿ ಶಿವಮೊಗ್ಗ ಅಭಿವೃದ್ಧಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ, ಫೆಬ್ರವರಿ 24 : ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು…

ಬಜೆಟ್ ಸಿದ್ಧತೆ ಗೆ ಪೂರ್ವಭಾವಿ ಸಿದ್ಧತೆಗಳು ಬರದಿಂದ ಸಾಗಿದ್ದು ಹಣಕಾಸಿನ ಇತಿಮಿತಿಯಲ್ಲಿ ನೀರಾವರಿಗೆ, ಕೃಷಿಗೆ ಹೆಚ್ಚಿನ ಆದ್ಯತೆ. ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಂಜೂರು ಆಗಿದೆ. ಮೂರು ವರ್ಷದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಕೈಗಾರಿಕಾ ಕೇಂದ್ರಗಳು ಬರಬೇಕು,…

ಶ್ರದ್ಧಾಭಕ್ತಿಯ ಶಿವರಾತ್ರಿ

ಸಾಗರ: ಸಾಗರ ತಾಲೂಕಿನ ಎಲ್ಲ ಶಿವ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ನಡೆಯಿತು. ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ…

ವೃತ್ತಿ ರಂಗಭೂಮಿಯನ್ನು ಉಳಿಸಿಕೊಂಡು ಬಂದವರಲ್ಲಿ ಗುಬ್ಬಿ ಕಂಪನಿಯ ಪಾತ್ರ ಮಹತ್ತರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಸಾಗರದ ಶ್ರೀ ಮಾರಿಕಾಂಬ ಜಾತ್ರಾ ಪ್ರಯುಕ್ತ ಗುಬ್ಬಿಯ ಬಿಎಸ್‍ಆರ್ ನಾಟಕ ಕಂಪನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಗರ ವೃತ್ತಿರಂಗಭೂಮಿಯನ್ನು ಪ್ರಾಮುಖ್ಯತೆ ನೀಡುತ್ತ ಬಂದಿದೆ. ಕಲಾ ಪರಂಪರೆಯನ್ನು ನಿರಂತರವಾಗಿ…

ಸರ್ಕಾರಿ ಸೇವೆಗಳ ಕುರಿತು ಜಾತ್ರೆಯಲ್ಲಿ ಜಾಗೃತಿ

ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಸರ್ಕಾರಿ ಇಲಾಖೆ, ಸೇವೆ ಹಾಗೂ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲು ಕಾಮನ್ ಸರ್ವೀಸ್ ಸೆಂಟರ್-ಸೇವಾ ಸಿಂಧು ಮಳಿಗೆ ತೆರೆಯಲಾಗಿದ್ದು,…

ಗ್ರಾಮೀಣ ಕ್ರೀಡೆಗಳನ್ನು ಉಳಿಸುವ ದಿಸೆಯಲ್ಲಿ ಹೆಚ್ಚಿನ ಚಿಂತನೆ ನಡೆಯಬೇಕಿದೆ ಶಾಸಕ ಹರತಾಳು ಹಾಲಪ್ಪ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ಆಯೋಜಿಸಿದ್ದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಕಬ್ಬಡಿ, ಕುಸ್ತಿ ಸೇರಿದಂತೆ ದೇಶದ…

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಫೆ.27ರಂದು ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಶಿವಮೊಗ್ಗ, ಫೆಬ್ರವರಿ 20 : ಪ್ರೇರಣಾ ಎಜುಕೇಶನಲ್ ಮತ್ತು ಸೋಶಿಯಲ್ ಟ್ರಸ್ಟ್, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗ ಇವರ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ…

ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸಾಗರ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಆಯೋಜನೆ |ವಿವಿಧ ರಾಜ್ಯಗಳ ಕುಸ್ತಿಪಟುಗಳು ಭಾಗಿ

ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾ ಹಿನ್ನೆಲೆಯಲ್ಲಿ ಫೆ. 21ರಿಂದ ಮೂರು ದಿನಗಳ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಗೆ ಅಖಾಡ ಸಿದ್ಧಗೊಳ್ಳುತ್ತಿದೆ. ಮೂರನೇ ಬಾರಿ…

ಅಡಿಕೆ ಹಿಂಗಾರು ಒಣಗುವ ಸಮಸ್ಯೆ ನಿಯಂತ್ರಣಕ್ಕೆ ಔಷಧ ಸಿಂಪರಣೆ ಮಾಡುವಾಗ ಜೇನುನೊಣಗಳ ಸಂರಕ್ಷಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಮಾಹಿತಿ

ಶಿವಮೊಗ್ಗ, ಫೆಬ್ರವರಿ-19 : ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಡಿಕೆ ಬೆಳೆಯಲ್ಲಿ ಹಿಂಗಾರ ಒಣಗುವ ರೋಗ ಹಾಗೂ ಹಿಂಗಾರ ತಿನ್ನುವ ಹುಳುವಿನ ಬಾಧೆಯು ಕಂಡುಬಂದಿರುತ್ತದೆ. ರೈತರು ಈ…

error: Content is protected !!