Day: April 24, 2020

ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ರೈತರ ನೆರವಿಗೆ ‘ಅಗ್ರಿ ವಾರ್ ರೂಂ’ ಸ್ಥಾಪನೆ

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ರೈತರ ನೆರವಿಗೆ ‘ಅಗ್ರಿ ವಾರ್ ರೂಂ’ ಪ್ರಾರಂಭಿಸಲಾಗಿದೆ. ಕೋವಿಡ್ ಸಂಕಟದಲ್ಲಿ ರೈತರಿಗೆ ತಾಂತ್ರಿಕ ಮಾಹಿತಿ, ಸಲಹೆ ಹಾಗೂ ಕ್ಷೇತ್ರ ಭೇಟಿ…

ಪ್ರಾಣಿ ಬೇಟೆ, ಮರಗಳ್ಳತನ ತಡೆಗೆ ಹೆಚ್ಚಿನ ನಿಗಾ ವಹಿಸಲು ಸೂಚನೆ:ಅನಂತ ಹೆಗಡೆ ಅಶೀಸರ

ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಡು ಪ್ರಾಣಿ ಬೇಟೆ ಮತ್ತು ಮರಗಳ್ಳತನದ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ತಡೆಯಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಚ್ಚಿನ ನಿಗಾ ವಹಿಸಲು…

ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆ ಇಲ್ಲ; ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಿರುವುದಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು. ಶುಕ್ರವಾರ…

ಕೊವಿಡ್ 19 ಕೋರನ ಹಿನ್ನೆಲೆಯಲ್ಲಿ ಮಧ್ಯಮ ವರ್ಗದವರು ಹಾಗೂ ಬಡ ವರ್ಗದವರಿಗೆ ಅನಾನುಕೂಲವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನೀಡುತ್ತಿರುವ ಆಹಾರದ ಕಿಟ್ಟನ್ನು ಚಾಮರಾಜ ಕ್ಷೇತ್ರದ ಸ್ಥಳೀಯ ಶಾಸಕ ಎಲ್ ನಾಗೇಂದ್ರ ಅವರು ಬಡ ವರ್ಗದವರು ಹೆಚ್ಚಾಗಿ ವಾಸಿಸುವ ತೋಣಚಿ ಕೊಪ್ಪಲು ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಆಹಾರದ ಕಿಟ್ಟನ್ನು ವಿತರಿಸಿದರು.

ನಂತರ ಮಾತನಾಡಿದ ಅವರು ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಈಗಾಗಲೇ ಹಲವಾರು ದಿನಗಳಿಂದ ದೇಶವೇ ಲಾಕ್ ಡೌನ್ ಆಗಿರುವುದರಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗದೆ ಮನೆಯಲ್ಲೇ…

ರೈತರಿಗೆ ನೆರವಾಗಲೆಂದು ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳು ರೈತರ ಬೆಳೆಗಳನ್ನು ಖರೀದಿ ಮಾಡಿ ಅವರ ಕ್ಷೇತ್ರಕ್ಕೆ ವಿತರಿಸುವ ಕಾರ್ಯಕೆ ಸರ್ಕಾರ ನೆರವು ಮಾಡಲಿದೆ ಎಂದು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ

ಮೈಸೂರಿನಲ್ಲಿ ಕೋರನ ಪ್ರಯುಕ್ತ ಮುಖ್ಯಮಂತ್ರಿಗಳ ನಿಧಿಗೆ ಚೆಕ್ ಪಡೆದುಕೊಂಡು ನಂತರ ಮಾತನಾಡಿದ ರಾಜ್ಯದಲ್ಲಿನ ಕೆಲವು ಜನಪ್ರತಿನಿಧಿಗಳು ರೈತರಿಗೆ ನೆರವಾಗಲೆಂದು ಹಣ್ಣು ತರಕಾರಿ ಹಾಗೂ ಇತರ ಪದಾರ್ಥಗಳನ್ನು ತೆಗೆದುಕೊಳ್ಳುತ್ತಿದ್ದಾರೆ…

error: Content is protected !!