Month: April 2020

ಪ್ರಾಣಿ ಬೇಟೆ, ಮರಗಳ್ಳತನ ತಡೆಗೆ ಹೆಚ್ಚಿನ ನಿಗಾ ವಹಿಸಲು ಸೂಚನೆ:ಅನಂತ ಹೆಗಡೆ ಅಶೀಸರ

ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಡು ಪ್ರಾಣಿ ಬೇಟೆ ಮತ್ತು ಮರಗಳ್ಳತನದ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ತಡೆಯಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಚ್ಚಿನ ನಿಗಾ ವಹಿಸಲು…

ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆ ಇಲ್ಲ; ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‍ಡೌನ್‍ನಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಿರುವುದಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು. ಶುಕ್ರವಾರ…

ಕೊವಿಡ್ 19 ಕೋರನ ಹಿನ್ನೆಲೆಯಲ್ಲಿ ಮಧ್ಯಮ ವರ್ಗದವರು ಹಾಗೂ ಬಡ ವರ್ಗದವರಿಗೆ ಅನಾನುಕೂಲವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನೀಡುತ್ತಿರುವ ಆಹಾರದ ಕಿಟ್ಟನ್ನು ಚಾಮರಾಜ ಕ್ಷೇತ್ರದ ಸ್ಥಳೀಯ ಶಾಸಕ ಎಲ್ ನಾಗೇಂದ್ರ ಅವರು ಬಡ ವರ್ಗದವರು ಹೆಚ್ಚಾಗಿ ವಾಸಿಸುವ ತೋಣಚಿ ಕೊಪ್ಪಲು ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಆಹಾರದ ಕಿಟ್ಟನ್ನು ವಿತರಿಸಿದರು.

ನಂತರ ಮಾತನಾಡಿದ ಅವರು ಸಾಮಾಜಿಕ ಅಂತರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಈಗಾಗಲೇ ಹಲವಾರು ದಿನಗಳಿಂದ ದೇಶವೇ ಲಾಕ್ ಡೌನ್ ಆಗಿರುವುದರಿಂದ ಜನರು ಮನೆಯಿಂದ ಹೊರಬರಲು ಸಾಧ್ಯವಾಗದೆ ಮನೆಯಲ್ಲೇ…

ರೈತರಿಗೆ ನೆರವಾಗಲೆಂದು ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳು ರೈತರ ಬೆಳೆಗಳನ್ನು ಖರೀದಿ ಮಾಡಿ ಅವರ ಕ್ಷೇತ್ರಕ್ಕೆ ವಿತರಿಸುವ ಕಾರ್ಯಕೆ ಸರ್ಕಾರ ನೆರವು ಮಾಡಲಿದೆ ಎಂದು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ

ಮೈಸೂರಿನಲ್ಲಿ ಕೋರನ ಪ್ರಯುಕ್ತ ಮುಖ್ಯಮಂತ್ರಿಗಳ ನಿಧಿಗೆ ಚೆಕ್ ಪಡೆದುಕೊಂಡು ನಂತರ ಮಾತನಾಡಿದ ರಾಜ್ಯದಲ್ಲಿನ ಕೆಲವು ಜನಪ್ರತಿನಿಧಿಗಳು ರೈತರಿಗೆ ನೆರವಾಗಲೆಂದು ಹಣ್ಣು ತರಕಾರಿ ಹಾಗೂ ಇತರ ಪದಾರ್ಥಗಳನ್ನು ತೆಗೆದುಕೊಳ್ಳುತ್ತಿದ್ದಾರೆ…

ಶಿಶು ಅಭಿವೃದ್ದಿ ಯೋಜನಾ ಇಲಾಖೆ ಹಾಗು ಅಂಗನವಾಡಿ ಕಾಯ೯ಕತೆ೯ಯರಿಂದ ಅಲೆಮಾಡಿ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಚಿಕ್ಕಲ್ ಗೆ ಭೇಟಿ ನೀಡಿದ ಶಿಶು ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಹಾಗು ಅಂಗನವಾಡಿ ಕಾಯ೯ಕತೆ೯ಯರು ಗ್ರಾಮಕ್ಕೆ ಭೇಟಿ ಮಾಡಿ ಹರಿಯಾಣ ರಾಜ್ಯದ…

ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗದಲ್ಲಿ ಆಚರಿಸಲಾದ “ಕೊವಿಡ್-19 ಅರಿವು ಮೂಡಿಸಲು ಇ-ತರಬೇತಿ

ಕೊವಿಡ್-19 ಬಿಕ್ಕಟ್ಟಿನ ದೃಷ್ಥಿಯಿಂದ, ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆ ಘಟಕದ ವತಿಯಿಂದ ಕೊರೊನಾ ಸೊಂಕು ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲು “ಇ-ತರಬೇತಿ”ಕಾರ್ಯಕ್ರಮವನ್ನು ಬುಧವಾರ, ಎಪ್ರಿಲ್ 22,…

ಕೊರೋನ ನಿಧಿಗೆ ಶಿಮುಲ್‍ನಿಂದ ರೂ.1ಕೋಟಿ ದೇಣಿಗೆ

ಕೊರೋನ ವೈರಸ್ ಸೋಂಕಿನಿಂದಾಗಿ ರಾಜ್ಯದಾದ್ಯಂತ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜನಜೀವನ ಅಸ್ತವ್ಯಸ್ತವಾಗಿದೆ. ಈ ಸೋಂಕಿನ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಮಹತ್ವದ ತುರ್ತು…

ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಹಾಗೂ ಸಾಹಿತಿಗಳಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು ಹಾಗೂ ಸಾಹಿತಿಗಳು…

ಕೊರೋನಾ ಸೋಂಕು ಹರಡದಂತೆ ತಡೆಗಟ್ಟಲು ಕೃಷಿಕರಿಗೆ ಸಲಹೆಗಳು

ಕೊರೋನಾ (ಕೋವಿಡ್-19) ವೈರಾಣು ಸಾಂಕ್ರಾಮಿಕ ರೋಗವು ಹರಡದಂತೆ ದೇಶದಾದ್ಯಂತ ಬಂದ್ ಘೋಷಿಸಲಾಗಿದೆ. ಇದರಿಂದ ದೇಶದ ಎಲ್ಲಾ ಕ್ಷೇತ್ರಗಳು ನಷ್ಟ ಅನುಭವಿಸುತ್ತಿವೆ. ಕೃಷಿ ಕ್ಷೇತ್ರದಲ್ಲಿಯೂ ಸಹ ರೈತ ಸಮುದಾಯವು…

ಸ್ಥಳೀಯರ ಸಹಕಾರ ಹಾಗು ಸಹಭಾಗಿತ್ವ ಎರಡೂ ಇದ್ದರೆ ಜನಪ್ರತಿನಿಧಿಗಳು ಇನ್ನೂ ಹೆಚ್ಚು ಕೆಲಸ ಮಾಡುವ ಹುಮ್ಮಸ್ಸು ಬರುತ್ತದೆ. ಮಹಾನಗರ ಪಾಲಿಕೆ ಸದಸ್ಯರು. ಮಂಜುನಾಥ್

ಕಳೆದರಡು ದಿನಗಳಿಂದ ಸ್ವತ; ಶಿವಮೊಗ್ಗ ನಗರ ಮಹಾನಗರ ಪಾಲಿಕೆಯ ಸದಸ್ಯರಾದ ಮಂಜುನಾಥ್ರವರು ತಮ್ಮ ವಾಡ೯ನಲ್ಲಿರುವ ೧ನೇ ಹಂತದ ಪಾಕ೯ನ್ನು ಪಾಲಿಕೆಯ ಪೌರ ಕಾಮಿ೯ಕರನ್ನು ಕರೆಸಿ ಸ್ವಚ್ಚತಾ ಕಾಯ೯ಕ್ಕೆ…

error: Content is protected !!