ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಸಿ.ಬಿ.ಐ. ತನಿಖೆಗೊಳಪಡಿಸಲು ನಿರ್ಣಯ :
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸ್ಥಳೀಯ ರೈತರಿಗೆ ನೆರವಾಗುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಬದಲು ಆರ್ಥಿಕವಾಗಿ ನಷ್ಟದಲ್ಲಿರುವ ರಾಜ್ಯದ ಹೊರ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳಿಗೆ…
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸ್ಥಳೀಯ ರೈತರಿಗೆ ನೆರವಾಗುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಬದಲು ಆರ್ಥಿಕವಾಗಿ ನಷ್ಟದಲ್ಲಿರುವ ರಾಜ್ಯದ ಹೊರ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳಿಗೆ…
ಸರ್ಕಾರದ ಆದೇಶದನ್ವಯ ಪೂರ್ಣ ದಿನ ಲಾಕ್‍ಡೌನ್‍ನ್ನು ಮಾರ್ಪಡಿಸಿ ಮೇ-31 ರ ಭಾನುವಾರದಂದು ಬೆಳಗ್ಗೆ 7.00 ರಿಂದ ರಾತ್ರಿ 7.00ರವರೆಗೆ ಕಫ್ರ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಕೆ.ಬಿ.…
ತೋಟಗಾರಿಕೆ ಇಲಾಖೆಯು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ವಿವಿಧ ತೋಟಗಾರಿಕೆ ಕಸಿ/ಸಸಿಗಳನ್ನು ಉತ್ಪಾಧಿಸುತ್ತಿದ್ದು, ರೈತರಿಗೆ ಹಾಗೂ ಆಸಕ್ತ ಸಾರ್ವಜನಿಕರಿಗೆ ಜೂನ್…
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು/ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯುವುದಕ್ಕಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದೆ.ನಿಗಧಿತ ನಮೂನೆಯನ್ನು…
ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಹೊರ ರಾಜ್ಯಗಳಿಂದ ಬಂದಿರುವವರು 7ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಅವರನ್ನು ಬಿಡುಗಡೆಗೊಳಿಸಿ ಹೋಂ ಕ್ವಾರೆಂಟೈನ್‍ಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು…
ನಗರದ ಹೃದಯ ಭಾಗದಲ್ಲಿರುವ ನೆಹರೂ ಹೊರಾಂಗಣ ಮತ್ತು ಒಳಾಂಗಣ ಕ್ರೀಡಾಂಗಣವನ್ನು ದೇಶದ ಮಾದರಿ ಕ್ರೀಡಾಂಗಣಗಳಲ್ಲೊಂದನ್ನಾಗಿ ಮಾರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.ಅವರು ಇಂದು ಜಿಲ್ಲಾಧಿಕಾರಿಗಳು,…
ನಗರದ ಮೆಗ್ಗಾನ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಎಲ್ಲಾ ಮೂಲಭೂತ ಸೌಲಭ್ಯ ಹಾಗೂ ಮಾನವ ಸಂಪನ್ಮೂಲವನ್ನು ಒದಗಿಸಿ, ರಾಜ್ಯದ ಮಾದರಿ ಆಸ್ಪತ್ರೆಯನ್ನಾಗಿ ರೂಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು…
ಸರ್ಕಾರದ ನೆರವಿಲ್ಲದೇ ಗ್ರಾಮಸ್ಥರೇ ತಮ್ಮ ಗ್ರಾಮದಲ್ಲಿರುವ ಮೂರು ಪುರಾತನ ಕೆರೆಗಳನ್ನು ಗುರುತಿಸಿ, ಹೂಳೆತ್ತಿ ಕೆರೆಗಳಿಗೆ ಮರು ಜೀವ ನೀಡುವ ಮೂಲಕ ಹೊಸನಗರ ತಾಲೂಕಿನ ಮುತ್ತಲ ಊರಿನ ಗ್ರಾಮಸ್ಥರು…
ಮುಂಗಾರಿನ ಪ್ರಮುಖ ಬೆಳೆಯಾಗಿರುವ ತೊಗರಿಯು ವಾತಾವರಣದಲ್ಲಿರುವ ಸಾರಜನಕವನ್ನು ಭೂಮಿಗೆ ಸೇರಿಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದು. ಇದಕ್ಕೆ ಪರಿಹಾರವಾಗಿ ತೊಗರಿ ಕಟ್ಟಿಗೆ ಮತ್ತು ಬೆಳೆಯುಳಿಕೆಗಳು ಒಂದು ವರದಾನವಾಗಿದೆ. ಪ್ರತಿ…
“ರಾಗಿ ತಿಂದವನಿಗೆ ರೋಗವಿಲ್ಲ” ಮತ್ತು “ಹಿಟ್ಟಂ ತಿಂದಂ ಬೆಟ್ಟಂ ಕಿತ್ತಿಟ್ಟಂ” ಎನ್ನುವ ಗಾದೆ ನಮ್ಮಲ್ಲಿ ಪ್ರಚಲಿತದಲ್ಲಿ ಇರುವುದು ಎಲ್ಲರಿಗೂ ತಿಳಿದ ವಿಷಯ. ರಾಗಿಯ ಕಾಳು ಉಳಿದ ಆಹಾರ…