Month: May 2020

ಹೊರ ರಾಜ್ಯಗಳಿಂದ ಆಗಮಿಸಿದ್ದ 1428 ಮಂದಿಗೆ ಸಾಂಸ್ಥಿಕ್ವಾರೆಂಟೈನ್: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಬೇರೆ ರಾಜ್ಯಗಳಿಂದ ಜಿಲ್ಲೆಗೆ ಇದುವರೆಗೆ ಆಗಮಿಸಿರುವ 1428ಮಂದಿಯನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಆಗಮಿಸಿದ್ದವರ…

ಮೊಬೈಲ್ ತರಂಗಾತರಗಳ ವೇಗ ಹೆಚ್ಚಿಸಲು ಅಗತ್ಯ ಕ್ರಮ : ಸಂಸದ ಬಿ.ವೈ.ರಾಘವೇಂದ್ರ

ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿನ ಮೊಬೈಲ್ ಹಾಗೂ ಇಂಟರ್‍ನೆಟ್ ಬಳಕೆದಾರರ ಅಗತ್ಯಕ್ಕೆ ಪೂರಕವಾಗಿ ಜಿಯೋ ಮತ್ತು ಏರ್‍ಟೆಲ್‍ನಂತಹ ಪ್ರಸಿದ್ಧ ಖಾಸಗಿ ಟೆಲಿಕಾಂ ಕಂಪನಿಗಳ ಸಹಭಾಗಿತ್ವದಲ್ಲಿ ಟವರ್‍ಗಳನ್ನು…

ಆರೋಗ್ಯ ಮತ್ತು ನೈರ್ಮಲ್ಯ ಕುರಿತ ಜಾಗೃತಿ ಕಾರ್ಯಕ್ರಮ

ಐ.ಸಿ.ಎ.ಆರ್., ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ಆರೋಗ್ಯ ಮತ್ತು ನೈರ್ಮಲ್ಯ ಕುರಿತ ಜಾಗೃತಿ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕಿನ ಮಲ್ಲವಗೊಪ್ಪ ಗ್ರಾಮದ ಜೈ ಸೇವಾಲಾಲ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು.…

ಹಾಲು ಮತ್ತು ಹಾಲಿನಲ್ಲಿಯಿರುವ ಪೌಷ್ಠಿಕಾಂಶಗಳ ಪ್ರಾಮುಖ್ಯತೆ – ಡಾ. ಜ್ಯೋತಿ ಎಂ. ರಾಠೋಡ್

ಹಾಲು ಉತ್ತಮವಾದ ರುಚಿ, ವಾಸನೆ ಹಾಗೂ ಪೌಷ್ಠಿಕಾಂಶಗಳುಳ್ಳ ಆಹಾರವಾಗಿದ್ದು, ಇದರಿಂದ ಸಸಾರಜನಕ, ಕೊಬ್ಬು, ಪಿಷ್ಟ, ಶಕ್ತಿ, ಸುಣ್ಣ, ಕಬ್ಬಿಣ ಮತ್ತು ಇತರ ಲಘು ಪೋಷಕಾಂಶಗಳು ದೊರೆಯುತ್ತವೆ. ಭಾರತ…

ನರೇಗಾ ಕಾಮಗಾರಿಗಳ ಪರಿಶೀಲನೆ ಉದ್ಯೋಗ ಖಾತ್ರಿ ಯೋಜನೆಯಡಿ ಸಾವಿರಾರು ಮಂದಿಗೆ ಉದ್ಯೋಗ ಸೃಷ್ಟಿ: ಸಚಿವ ಕೆ.ಎಸ್.ಈಶ್ವರಪ್ಪ

ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್ ಕಾರ್ಡ್ ನೀಡಲಾಗುವುದು…

ಸಚಿವ, ಸಂಸದರಿಂದ ರೈಲ್ವೇ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

ವಮೊಗ್ಗ ನಗರ ರೈಲ್ವೆ ಕಾಂಪೌಂಡ್‍ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ…

ಜಿಲ್ಲೆಯಲ್ಲಿ ಒಂದು ಕರೋನಾ ಪಾಸಿಟಿವ್ ಪ್ರಕರಣ

ಮುಂಬಯಿಯಿಂದ ಹಿಂತಿರುಗಿದ್ದ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ ಕರೋನಾ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.ಸದರಿ ವ್ಯಕ್ತಿ ಈಗಾಗಲೇ ಕ್ವಾರೆಂಟೈನ್‍ನಲ್ಲಿದ್ದ ಕಾರಣ ಆತಂಕ ಪಡುವ…

ಮೆಗ್ಗಾನ್ ಪ್ರಗತಿ ಪರಿಶೀಲನಾ ಸಭೆ ಮೇ27ರಂದು ಹೃದ್ರೋಗ ವಿಭಾಗದ ಓಪಿಡಿ ಆರಂಭ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಮೆಡಿಕಲ್ ಕಾಲೇಜಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೇ 27ರಂದು ಹೃದ್ರೋಗ ವಿಭಾಗದ ಹೊರ ರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ…

ಲೋಕೋಪಯೋಗಿ ಇಲಾಖೆಯ ನೂತನ ಸಂಪರ್ಕ ಮತ್ತು ಕಟ್ಟಡ ಕಚೇರಿ ಆರಂಭ

ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ ಹೊಸದಾಗಿ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡಗಳು (ಕೇಂದ್ರ ವಲಯ), ಶಿವಮೊಗ್ಗ ಕಚೇರಿಯನ್ನು ನೂತನವಾಗಿ ಮೇ 14ರಂದು ಆರಂಭಿಸಲಾಗಿದೆ.ಮುಖ್ಯ…

ಶಿವಮೊಗ್ಗ|ಮಲೆನಾಡಿಗೂ ಬಂದ ಕೊರೋನಾ ಮಹಾಮಾರಿ

ಇಲ್ಲಿಯವರೆವಿಗೂ ಶಿವಮೊಗ್ಗ ಹಸಿರು ವಲಯ ಎಂದೆನಿಸಿಕೊಂಡಿದ್ದು ಈಗ ಕೋರೋನಾ ಮಹಾಮಾರಿ ಜಿಲ್ಲೆಗೂ ಕೂಡ ಬಂದಿದೆ. ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌ ಈಶ್ವರಪ್ಪ ೮…

error: Content is protected !!