Month: May 2020

ಸಮತೋಲನ ಆಹಾರ ಆರೋಗ್ಯಕ್ಕೆ ಆಧಾರ ಡಾ. ಜ್ಯೋತಿ ಎಂ. ರಾಠೋಡ್,

ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ ಎಂಬ ನಾಣ್ನುಡಿಯಂತೆ ನಾವು ಸೇವಿಸುವ ಆಹಾರವೇ ನಮ್ಮ ಆರೋಗ್ಯಕ್ಕೆ ಕಾರಣ. ಪೌಷ್ಟಿಕ ಆಹಾರವು, ಉತ್ತಮ ಸ್ವಾಸ್ಥ್ಯ ಮತ್ತು ಬೆಳವಣಿಗೆಗೆ…

ಗ್ರಾಮೀಣ ನಿರುದ್ಯೋಗಿಗಳಿಗೆ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ : ಕೆ.ಎಸ್.ಈಶ್ವರಪ್ಪ

ಕೊರೋನ ಸೋಂಕಿನಿಂದಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರ ಜೀವನ ಸಂಕಷ್ಟದಲ್ಲಿರುವ ಸಂದಿಗ್ಧ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ…

ಪರಿಹಾರದ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ

ಜಗತ್ತನ್ನೇ ತಲ್ಲಣಗೊಳಿಸಿದ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಹೊರಡಿಸಿದ ಲಾಕ್‍ಡೌನ್‍ನಿಂದಾಗಿ ದೇಶದ ಜನಸಾಮಾನ್ಯರ ಜನಜೀವನ ಕಷ್ಟಕರವಾಗಿರುವ ಈ ಸಂಧಿಗ್ದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ರಾಜ್ಯದ…

ಗಾ.ಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ ತ್ಯಾಜ್ಯ ವಿಲೇವಾರಿಯನ್ನು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ…

ಅಂತರ್ಜಲಚೇತನ ಯೋಜನೆ ನಿಗಧಿತ ಅವಧಿಯಲ್ಲಿ ಪೂರ್ಣ : ಕೆ.ಎಸ್.ಈಶ್ವರಪ್ಪ

ಜಿಲ್ಲೆಯಲ್ಲಿ ಮಳೆ ನೀರು ಸಂಗ್ರಹಣೆ ಮತ್ತು ಮಣ್ಣಿ ಸವಕಳಿ ತಡೆಯುವುದು, ಮಣ್ಣಿನ ತೇವಾಂಶ ಹೆಚ್ಚಿಸುವುದು, ಸ್ವಾಭಾವಿಕ ಹಳ್ಳಗಳುದ್ದಕ್ಕೂ ಕೃತಕ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸುವುದು ಹಾಗೂ ಸ್ವಾಭಾವಿಕ…

ಅಡಿಕೆ ಬೆಳೆಯಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳ ಬಗ್ಗೆ ರೈತರಿಗೆ ಮಾಹಿತಿ

ಜಿಲ್ಲಾ ತೋಟಗಾರಿಕೆ ಇಲಾಖೆಯು ರೈತರಿಗೆ ಅಡಿಕೆ ಬೆಳೆಯಲ್ಲಿ ಕೈಗೊಳ್ಳಬೇಕಾಗುವ ಮುನ್ನೆಚ್ಚರಿಕೆ ಹಾಗೂ ಚಟುವಟಿಕೆಗಳ ಮಾಹಿತಿಯನ್ನು ನೀಡಿದೆ. ತೋಟಗಳಲ್ಲಿ ಬಸಿಗಾಲುವೆಗಳನ್ನು ಸ್ವಚ್ಛಗೊಳಿಸಬೇಕು. ಬಸಿಗಾಲುವೆಗಳು ಇಲ್ಲದೆ ಇರುವ ತೋಟಗಳಲ್ಲಿ ರೈತರು…

ಚೆಕ್ ಪೋಸ್ಟ್ ನಲ್ಲಿ ಕತ೯ವ್ಯ ನಿವ೯ಹಿಸುತ್ತಿರುವ ಸಿಬ್ಬಂದಿ, ಅಧಿಕಾರಿಗಳಿಗೆ ಬಿಸ್ಕತ್,ನೀರು, ಹಣ್ಣು, ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್ ಗಳನ್ನು ವಿತರಿಸಿದ ಜಿಲ್ಲಾಧಿಕಾರಿ ಹಾಗು ಪೊಲೀಸ್ ವರಿಷ್ಟಾಧಿಕಾರಿ

ಜಿಲ್ಲಾಧಿಕಾರಿ, ಪೊಲೀಸ್‌ ‌ ವರಿಷ್ಠಾದಿಕಾರಿ ಮತ್ತು ಹೆಚ್ಚುವರಿ ಪೊಲೀಸ್‌ ವರಿಷ್ಠಾದಿಕಾರಿ ಜಿಲ್ಲೆಯ ಭದ್ರಾವತಿ ಕಾರೆಹಳ್ಳಿ..ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿ ಅಧಿಕಾರಿಗಳಿಗೆ ಬಿಸ್ಗತ್,ನೀರು, ಹಣ್ಣು ಮತ್ತು ಮಾಸ್ಕ್ ಹಾಗೂ…

ನಾಳೆ ಜಿಲ್ಲಾ ಮಟ್ಟದ ಅಂತರ್ಜಲಚೇತನ ಯೋಜನೆಗೆ ಕೆ.ಎಸ್.ಈಶ್ವರಪ್ಪ ಚಾಲನೆ

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲವನ್ನು ಹೆಚ್ಚಿಸುವ ಅಂತರ್ಜಲ ಚೇತನ ಯೋಜನೆಗೆ ನಾಳೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಚಾಲನೆ ನೀಡಲಾಗುತ್ತಿದ್ದು, ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್…

ನಿಷೇಧಾಜ್ಞೆ ವಿಸ್ತರಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಜಾರಿಗೊಳಿಸಲಾಗಿದ್ದ ಕಲಂ 144ನಿಷೇಧಾಜ್ಞೆಯನ್ನು ಮೇ-17 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.…

ಹೊರ ಜಿಲ್ಲೆಗೆ ತೆರಳುವವರಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು…

error: Content is protected !!