Month: June 2020

ಮೆಕ್ಕೆಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆಗೆ ಕ್ರಮ

ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿ 15-20 ದಿನಗಳಾಗಿದ್ದು ಬೆಳೆಗಳಿಗೆ ಸೈನಿಕ ಹುಳುವಿನ ಬಾಧೆ ಕಂಡು ಬಂದಿದೆ. ಆದ್ದರಿಂದ ನಿರ್ವಹಣೆ ಕ್ರಮ ಕೈಗೊಳ್ಳಲು ವಿಜ್ಞಾನಿಗಳು ಸೂಚಿಸಿದರು.…

ತುಂಗಾ ಏತನೀರಾವರಿ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ

ವ್ಯರ್ಥವಾಗಿ ಹರಿದು ಸಮುದ್ರ ಸೇರುತ್ತಿದ್ದ ತುಂಗಾನದಿಯ ನೀರನ್ನು ಸದ್ಭಳಕೆ ಮಾಡಿಕೊಂಡು ಶಿಕಾರಿಪುರ ಮತ್ತು ಹಿರೇಕೇರೂರು ತಾಲೂಕಿನ 7000ಹೆಕ್ಟೇರ್ ಭೂಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ, 225ಕೆರೆಗಳಿಗೆ ನೀರು ತುಂಬಿಸುವ…

ಬೆಳೆವಿಮೆ ನೋಂದಣಿ ಅವಧಿ ವಿಸ್ತರಣೆಗೆ ಸರ್ಕಾರದ ಭರವಸೆ : ಬಿ.ವೈ.ರಾಘವೇಂದ್ರ

ಪ್ರಸಕ್ತ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಹವಾಮಾನಾಧಾರಿತ ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ನಿಗಧಿಪಡಿಸಿದ ದಿನಾಂಕವನ್ನು ಕೃಷಿಕರ ಹಿತದೃಷ್ಟಿಯಿಂದ ಜುಲೈ 31ರವರೆಗೆ ವಿಸ್ತರಿಸಲು ಕೋರಲಾಗಿದ್ದು, ಸರ್ಕಾರವು…

ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 2225 ಬೆಡ್ ವ್ಯವಸ್ಥೆ ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯ ಪಡೆಯಲು ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ…

ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕೃಷಿ ಕಾಯಕ

ಹಣಮಂತಪ್ಪ ಬೆಳಗುಂಪಿಯವರು ಕಲಬುರಗಿಯಲ್ಲಿ ವಾಸ, ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿಯಲ್ಲಿ ಸತತ ಹದಿನಾರು ತರಬೇತಿಗಳಲ್ಲಿ ಪಾಲ್ಗೊಂಡು ತನ್ನ ಹೊಲದಲ್ಲಿರುವ ಚಿಕ್ಕು, ಮಾವು, ಪೇರಲ, ಲಿಂಬೆ ಹಾಗೂ ದ್ವಿದಳ…

ಆಯುರ್ವೇದ ಮಹಾವಿದ್ಯಾಲಯ, ಬೋಧನಾ ಆಸ್ಪತ್ರೆ ಮೂಲಸೌಕರ್ಯ ಅಭಿವೃದ್ಧಿಗೆ ನೆರವು: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ನಗರದಲ್ಲಿರುವ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು…

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ

ಎಸ್‍ಎಸ್‍ಎಲ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಪರಿಶೀಲನೆ ನಡೆಸಿದರು. ಸಚಿವರು ನಗರದ ಕಸೂರ್ಬಾ ಬಾಲಕಿಯರ ಪ್ರೌಢಶಾಲೆ ಮತ್ತು ಮೈನ್ ಮಿಡ್ಲ್ ಸ್ಕೂಲ್‍ಗೆ…

ತಲಕಾವೇರಿ ಮಾದರಿಯಲ್ಲಿ ಶರಾವತಿ ಉಗಮಸ್ಥಾನ ಅಂಬುತೀರ್ಥ ಅಭಿವೃದ್ಧಿ: ಸಚಿವ ಕೆ.ಎಸ್.ಈಶ್ವರಪ್ಪ

ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನ ಅಂಬುತೀರ್ಥವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.ಅವರು ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ತೀರ್ಥಹಳ್ಳಿ…

ಜಿಲ್ಲೆಯಲ್ಲಿ ನಿರಾಂತಕವಾಗಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ : ಕೆ.ಬಿ.ಶಿವಕುಮಾರ್

ಜಿಲ್ಲೆಯ ಎಲ್ಲಾ ತಾಲೂಕುಗಳ ಪರೀಕ್ಷಾ ಕೇಂದ್ರಗಳಲ್ಲಿ ನಿರೀಕ್ಷೆಯಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಸುಗಮವಾಗಿ ಆರಂಭಗೊಂಡು ಮೊದಲ ದಿನದ ಪರೀಕ್ಷೆಗಳು ಮುಕ್ತಾಯಗೊಂಡಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು…

ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ದಾಖಲು

ಗೃಹ ದಿಗ್ಬಂಧನ (ಹೋಂ ಕ್ವಾರಂಟೈನ್) ನಿಯಮ ಉಲ್ಲಂಘನೆಯಿಂದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬರುತ್ತಿರುವುದರಿಂದ ಈ ಕುರಿತು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು…

error: Content is protected !!