ಮಾಸಾಶನ ಪಡೆಯುತ್ತಿರುವವರ ಮಾಹಿತಿ ಒದಗಿಸಲು ಸೂಚನೆ
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2020ನೇ ಮೇ ತಿಂಗಳಿನಿಂದ ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯಲು ನಿಗಧಿತ ನಮೂನೆ ಭರ್ತಿ ಮಾಡಿ…
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2020ನೇ ಮೇ ತಿಂಗಳಿನಿಂದ ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯಲು ನಿಗಧಿತ ನಮೂನೆ ಭರ್ತಿ ಮಾಡಿ…
ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ನೌಕರರು ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದು ಉಪಯೋಗಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಹೊಂದಿರುವ ನೌಕರರು ಅಥವಾ…
ಜಿಲ್ಲೆಯ ಎಲ್ಲಾ ಹೈಸ್ಕೂಲ್ ಹಾಗೂ ಕಾಲೇಜುಗಳಲ್ಲಿ ಯೋಗ ತರಗತಿಯನ್ನು ಆರಂಭಿಸುವ ಕುರಿತು ಕಾರ್ಯ ಯೋಜನೆ ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಅವರು…
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಜೂನ್ 21ರಂದು ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೊರೋನ ಸೋಂಕನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ YOGA AT HOME, YOGA WITH FAMILY…
ಕೃಷಿ ಇಲಾಖೆಯು 2020-21 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಹಾಗೂ ಬೆಳೆಗಳ…
ಜೂನ್ 25 ರಿಂದ ಜುಲೈ -03 ರವರೆಗೆ ಜಿಲ್ಲೆಯ 84 ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಅಂದು ಬೆಳಿಗ್ಗೆ 8.00 ರಿಂದ ಸಂಜೆ 4.00ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದು,…
ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 80.86 ಮಿಮಿ ಮಳೆಯಾಗಿದ್ದು, ಸರಾಸರಿ 11.55 ಮಿಮಿ ಮಳೆ ದಾಖಲಾಗಿದೆ. ಜೂನ್-2020 ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ…