Month: November 2020

ತೊಗರಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ತಾಂತ್ರಿಕತೆಗಳು

ಬೇಳೆಕಾಳು ಬೆಳೆಗಳಲ್ಲಿ ತೊಗರಿಯು ಪ್ರಮುಖವಾಗಿರುತ್ತದೆ. ಕೃಷಿ ಇಲಾಖೆಯ ಮಾಹಿತಿಯಂv Éಪ್ರಧಾನ ಬೆಳೆಯಾದ ತೊಗರಿಯು ಪ್ರಸಕ್ತ ಸಾಲಿನಬಿತ್ತನೆಯಾದ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲಿ ಲಕ್ಷಹೆಕ್ಷೇರ್ ಬಿತ್ತನೆಯಾಗಿದ್ದು, ರಾಜ್ಯದಲ್ಲಿ 11.6 ಲಕ್ಷಹೆಕ್ಷೇರ್‍ನಲ್ಲಿ…

ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೂಚನೆ

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಚುರುಕು ಮೂಡಿಸಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.ಅವರು ಸೋಮವಾರ ಜಿಲ್ಲಾಡಳಿತ ಸಭಾಂಗಣದಲ್ಲಿ…

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ನಿಯಂತ್ರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ನ.17: ಜಿಲ್ಲೆಯಲ್ಲಿ ಕರೋನಾ ಪ್ರಕರಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ಜನರು ಮೈಮರೆಯದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ತೊಗರಿಯಲ್ಲಿ ಮೊಗ್ಗು ಮತ್ತು ಹೂ ಕಪ್ಪಾಗಿ ಒಣಗುವಿಕೆಯ ಹತೋಟಿ

ತೊಗರಿ ಸಧ್ಯ ಮೊಗ್ಗು ಹಾಗೂ ಆರಂಭದ ಹೂವಾಡುವಿಕೆ ಹಂತದಲ್ಲಿದ್ದು, ಮಂಜಿನ ವಾತಾವರಣದ ನಂತರ ಎಲೆ, ದೇಟು ಹಾಗೂ ಹೂವಿನ ಮೇಲೆ ಸಣ್ಣ ಗೋಲಾಕಾರದ ಕಂದು ಬಣ್ಣದ ಚುಕ್ಕೆಗಳು…

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ

ಇಂದು ಶಿವಮೊಗ್ಗದ ಹೆಲಿಪ್ಯಾಡ್‌ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ , ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ನಾವು ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಗೆಲ್ಲುತ್ತೇವೆ.…

ಶರಾವತಿ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಎಸ್.ಯಡಿಯೂರಪ್ಪ

ಶಿವಮೊಗ್ಗ, ನ.8 : ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ…

ಶೇ.50ರ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ :

ಶಿವಮೊಗ್ಗ, ನವಂಬರ್ 07: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ಮಾಹೆಯಾದ್ಯಂತ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು…

ನಗರದ ಖಾಲಿ ನಿವೇಶನಗಳ ಮಾಲೀಕರಿಗೆ ಸೂಚನೆ :

ಶಿವಮೊಗ್ಗ, ನವಂಬರ್ 07 : ಶಿವಮೊಗ್ಗ ಮಹಾನಗರಪಾಲಿಕೆಯ ನೈರ್ಮಲ್ಯೀಕರಣ ಹಾಗೂ ಘನತ್ಯಾಜ್ಯ ವಸ್ತುಗಳ ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯಗಳ ನಿರ್ವಹಣೆ ಮತ್ತು ವಿಲೇವಾರಿಗೆ…

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ತುಂಗಾ ಮೇಲ್ದಂಡೆ ಯೋಜನೆ (ಯು.ಟಿ.ಪಿ) ಹಾಗೂ ಭದ್ರಾ ಕಾಡ ಪ್ರಾಧಿಕಾರಕ್ಕೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸಭೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಇಂದು ತುಂಗಾ ಮೇಲ್ದಂಡೆ ಯೋಜನೆ (ಯು.ಟಿ.ಪಿ) ಹಾಗೂ ಭದ್ರಾ ಕಾಡ ಪ್ರಾಧಿಕಾರಕ್ಕೆ ಸಂಬಂಧ ಪಟ್ಟ…

error: Content is protected !!