ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ “ರಾಗಿಯ ಮೌಲ್ಯ ವರ್ಧಿತ ಉತ್ಪನ್ನಗಳ ತಯಾರಿಕೆ” ಬಗ್ಗೆ ಕೌಶಲ್ಯ ಅಭಿವೃದ್ಧಿ ತರಬೇತಿ
ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇದೇ ತಿಂಗಳ 21,22 ಮತ್ತು 23 ರಂದು “ರಾಗಿಯ ಮೌಲ್ಯ ವರ್ಧಿತ ಉತ್ಪನ್ನಗಳ ತಯಾರಿಕೆ” ಬಗ್ಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ.ತರಬೇತಿ…