Month: March 2021

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ, ಮಾರ್ಚ್- 18 : ಭದ್ರಾ ಜಲಾಶಯದಿಂದ ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ಮಾರ್ಚ್ 18 ರಿಂದ ಏಪ್ರಿಲ್ 01 ರವರೆಗೆ ತುಂಗಾಭದ್ರಾ…

ಶಿವಮೊಗ್ಗ ಮಹಾನಗರ ಪಾಲಿಕೆ; ಸಾರ್ವಜನಿಕ ಪ್ರಕಟಣೆ

ಶಿವಮೊಗ್ಗ, ಮಾರ್ಚ್ 18 : ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು…

ರೈತ ಮಹಾ ಪಂಚಾಯತ್ ಬೃಹತ್ ಸಮಾವೇಶಕ್ಕೆಬೆಂಬಲಿಸಿ ಕಾಂಗ್ರೆಸ್ ಪಕ್ಷದ ಎಲ್ಲರೂ ಭಾಗವಹಿಸುವಂತೆ ಹೆಚ್.ಎಸ್.ಸುಂದರೇಶ್ ಮನವಿ

ರೈತ ಸಂಘಟನೆಗಳು ಮಾರ್ಚ್ 20 ಶಿವಮೊಗ್ಗದಲ್ಲಿ ಹಮ್ಮಿಕೊಂಡಿರುವ ದಕ್ಷಿಣ ಭಾರತದಲ್ಲಿ ಪ್ರಥಮಬಾರಿಗೆ ರೈತ ಮಹಾ ಪಂಚಾಯತ್ ಬೃಹತ್ಸಮಾವೇಶಕ್ಕೆ ಜಿಲ್ಲಾಕಾಂಗ್ರೆಸ್ಸಿನಿಂದ ಸಂಪೂರ್ಣ ಬೆಂಬಲ ನೀಡಲಾಗಿದೆ ಎಂದು ಜಿಲ್ಲಾಕಾಂಗ್ರೆಸ್ ಸಮಿತಿಯಅಧ್ಯಕ್ಷರು…

ಜಾನುವಾರು ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರದಿoದ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಪಶುವೈದ್ಯರಿಗೆ ಎರಡು ದಿನಗಳ ಕಾರ್ಯಾಗಾರ

ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣ, ಶಿವಮೊಗ್ಗ ಇಲ್ಲಿ 2 ದಿನಗಳ “ಜಾನುವಾರುಗಳ ರೋಗ ಪತ್ತೆಯಲ್ಲಿ ಇತ್ತೀಚಿನ ಆವಿಷ್ಕಾರಗಳು” ಎಂಬ ಶಿರ್ಷಿಕೆಯ ತಾಂತ್ರಿಕ…

2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರ ಆದೇಶಿಸಿದೆ.

ಯೋಜನೆಯನ್ವಯ ಶಿವಮೊಗ್ಗ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂಬರ್, ಹಿಸ್ಸಾ ನಂಬರ್‍ವಾರು ತಾವು ಬೆಳೆದ ಬೇಸಿಗೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವತಃ ತಾವೇ ಬೆಳೆ…

ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ, ಮಾರ್ಚ್ 12 (ಕರ್ನಾಟಕ ವಾರ್ತೆ) : ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರನ್ನು ಒಳಗೊಂಡಂತೆ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರ ಹೆಸರು…

ಇಂದಿನ ಲೋಕಲ್‌ ಸುದ್ದಿ 12.03.2021

ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿನ ರೈಲ್ವೆ ಮೇಲ್ಸೇತುವೆಯ ಮೇಲೆ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಶಿವಮೊಗ್ಗ, ಜನವರಿ-04: ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ -25ರ ಕಿ.ಮೀ. 191.25ರಲ್ಲಿ ಮೇಲ್ಸೇತುವೆ…

ಅಬ್ಬಲಗೆರೆ ಈಶ್ವರವನದಲ್ಲಿ ವಿನೂತನ ರೀತಿಯಲ್ಲಿ ಶಿವರಾತ್ರಿ ಆಚರಣೆ

ದೇಶದಾದ್ಯಂತ ಇಂದು ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದೆ. ಮಲೆನಾಡಿನ ಸೆರಗಿನ ಶಿವಮೊಗ್ಗ ಸಮೀಪ ಅಬ್ಬಲಗೆರೆ ಈಶ್ವರವನದಲ್ಲಿ ವಿನೂತನ ರೀತಿಯಲ್ಲಿ ಶಿವರಾತ್ರಿ ಆಚರಿಸಲಾಗುತ್ತಿದೆ. 2 ಎಕರೆ ಜಾಗದಲ್ಲಿ ಈಶ್ವರ ವನ ನಿಮಿ೯ಸಿರುವ…

ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುನಿತಾ ಎಸ್ ಆಯ್ಕೆ

ಅಧ್ಯಕ್ಷ ಸ್ಥಾನಕ್ಕೆ ಸುನಿತಾ ಎಸ್ ಮತ್ತು ರೇಖಾ ಅವರು ನಾಮಪತ್ರ ಸಲ್ಲಿಸಿದ್ದರು. ಸುನಿತಾ ಎಸ್ ಅವರ ಪರವಾಗಿ 25 ಹಾಗೂ ರೇಖಾ ಪರವಾಗಿ 11 ಮಂದಿ ಕೈ…

error: Content is protected !!