Month: August 2021

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು:

ಬೆಂಗಳೂರು, ಆಗಸ್ಟ್ 10- ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ…

ತಾಂತ್ರಿಕತೆ’ ಕುರಿತು ಸಾಮಥ್ರ್ಯ ಅಭಿವೃದ್ಧಿ ಕಾರ್ಯಕ್ರಮ

ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ವತಿಯಿಂದ ‘ಅಜಾದಿ ಕಾ ಅಮೃತ ಮಹೋತ್ಸವ’ (ಇಂಡಿಯಾ @ 75)ದ ಅಂಗವಾಗಿ “ನರ್ಸರಿ ತಾಂತ್ರಿಕತೆಯ” ಬಗ್ಗೆ ಸಾಮಥ್ರ್ಯಾಭಿವೃದ್ಧಿ ಕಾರ್ಯಕ್ರಮವನ್ನು ದಿನಾಂಕ 17-08-2021…

ಉದ್ದು, ಹೆಸರು ಬೆಳೆ : ಚಿಬ್ಬು ರೋಗ ನಿರ್ವಹಣೆ

ಉದ್ದು, ಹೆಸರು ಬೆಳೆಗಳಲ್ಲಿ ಮಳೆ ನಂತರ ಎಲೆಗಳಲ್ಲಿ ಚಿಬ್ಬು ಹಾಗೂ ಇಟ್ಟಂಗಿ ರೋU Àಕಂಡು ಬಂದಿದ್ದು ಹೂ ಹಂತ ತಲುಪುತ್ತಿರುವ ವೇಳೆಯಲ್ಲಿ ಬೆಳೆಗಳ ಸಸ್ಯ ಸಂರಕ್ಷಣೆಯನ್ನು ಸೂರ್ಯನ…

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಆ.9 : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 491 ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಹಾನಿಗೀಡಾದ ಕೃಷಿ ಭೂಮಿಗೆ ಹೆಚ್ಚುವರಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಎನ್ ಜಿ ಆರ್…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಆದ ಶ್ರೀ ಕೆ.ಎಸ್ ಈಶ್ವರಪ್ಪನವರನ್ನು ಅಭಿನಂದಿಸಿದ ಸಂಸದ ಶ್ರೀಯುತ ಬಿ. ವೈ. ರಾಘವೇಂದ್ರ

ಮಾನ್ಯ ಲೋಕಸಭಾ ಸದಸ್ಯರಾದ ಶ್ರೀಯುತ ಬಿ. ವೈ. ರಾಘವೇಂದ್ರ ರವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಆದ ಶ್ರೀ…

ನೊಂದ ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವ ತರಬೇತಿ ನೀಡಬೇಕು : ಎಡಿಸಿ

ಶಿವಮೊಗ್ಗ, ಆಗಸ್ಟ್ 07: ಕೌಟುಂಬಿಕ ಹಿಂಸೆಯಿಂದ ನೊಂದ ಮಹಿಳೆಯರಿಗೆ ಸ್ವಾಧಾರ ಗೃಹಗಳು ಮತ್ತು ಇತರೆ ಸಂಸ್ಥೆಗಳ ಮೂಲಕ ಸ್ವಂತ ಉದ್ಯೋಗಕ್ಕೆ ಪೂರಕವಾದ ತರಬೇತಿ, ಸಾಲ ಸೌಲಭ್ಯ ಮತ್ತು…

ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 07: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು…

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್

ಶಿವಮೊಗ್ಗ, ಆ.೦೭ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊAಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ…

ಗ್ರಾಮೀಣ ರಸ್ತೆ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳ ನಿರ್ಮಾಣಕ್ಕೆ ಆದ್ಯತೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಆಗಸ್ಟ್-07 ತೀವ್ರ ತರಹದ ಹಾನಿಗೊಳಗಾಗಿ ರಸ್ತೆ ಸಂಪರ್ಕ ಕಳೆದುಕೊಂಡಿರುವ ಮಲೆನಾಡಿನ ಗ್ರಾಮೀಣ ಪ್ರದೇಶಗಳಿಗೆ ವ್ಯವಸ್ಥಿತ ಹಾಗೂ ಶಾಶ್ವತ ಸಂಪರ್ಕ ಕಲ್ಪಿಸಲು ಕಿರುಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ…

ಕರ್ನಾಟಕ ಡಿಎಸ್‍ಟಿ-ಪಿಹೆಚ್‍ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಆಗಸ್ಟ್ 07: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ…

error: Content is protected !!