Month: November 2021

ಅರ್ಜಿ ಅವಧಿ ವಿಸ್ತರಣೆ

ಶಿವಮೊಗ್ಗ, ನವೆಂಬರ್ 30 : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿವೇತನ…

ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ

ಶಿವಮೊಗ್ಗ, ನವೆಂಬರ್ 29 ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೆÇೀಲಿಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ…

ವಿಧಾನ ಪರಿಷತ್ ಚುನಾವಣೆ: ಮತದಾರರ ವಿವರ

ಶಿವಮೊಗ್ಗ, ನ.29 : ವಿಧಾನ ಪರಿಷತ್ ಸದಸ್ಯರ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4180ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಕ್ಷೇತ್ರದಲ್ಲಿ 2175 ಪುರುಷ…

ಹೊಸಗುಂದ ಉತ್ಸವ ಹಾಗೂ ಲಕ್ಷದೀಪೋತ್ಸವ

ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕøತ ಸಾಧಕರನ್ನು ಸನ್ಮಾನಿಸಲಾಗುವುದು. ರಾತ್ರಿ 8ಕ್ಕೆ ಲಕ್ಷದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಪದ್ಮಶ್ರೀ ಪುರಸ್ಕøತ ಡಾ. ವಿ.ಆರ್. ಗೌರಿಶಂಕರ್, ಆಡಳಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ,…

ಚುನಾವಣಾ ವೀಕ್ಷಕರಾಗಿ ವಿ.ಅನ್ಬುಕುಮಾರ್ ನೇಮಕ

ಶಿವಮೊಗ್ಗ, ನ.11 : ರಾಜ್ಯ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯ ಶಿವಮೊಗ್ಗ ಜಿಲ್ಲೆಯ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.…

ಹುಲಿ-ಸಿಂಹ ಧಾಮದಲ್ಲಿ ಚಳಿಗಾಲದ ಶಿಬಿರ

ಶಿವಮೊಗ್ಗ, ನವೆಂಬರ್ 26 ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ 12 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್-2021ರ ತಿಂಗಳಿನ ಪ್ರತಿ ಭಾನುವಾರದಂದು ಚಳಿಗಾಲದ ಶಿಬಿರವನ್ನು ಏರ್ಪಡಿಸಿಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಮೃಗಾಲಯ…

ಸಂವಿಧಾನ ದಿನಾಚರಣೆ ಸಂವಿಧಾನವನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು : ನ್ಯಾ.ಮುಸ್ತಫಾ ಹುಸೇನ್

ಶಿವಮೊಗ್ಗ, ನವೆಂಬರ್ 26 : ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಹಾಗೂ ಗೌರವಿಸಬೇಕು. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದು ಪ್ರಧಾನ…

ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷ ಡಿ. ಮಂಜುನಾಥ.

ಶಿವಮೊಗ್ಗ ದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷರಾದ…

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಚಾಲನೆ

ಶಿವಮೊಗ್ಗ ನವೆಂಬರ್ 25 : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ…

ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ಗೌರವಾನ್ವಿತ ರಾಜ್ಯಪಾಲರು

ಉತ್ತರ ಕನ್ನಡ, ನವೆಂಬರ್ 25 : ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್…

error: Content is protected !!