Month: February 2022

ವ್ಯಕ್ತಿ ಬಿದ್ದು ಗಾಯಗೊಂಡಿರುವುದಕ್ಕೆ ಸ್ಮಾಟ್‍ಸಿಟಿ ಕಾಮಗಾರಿ ಕಾರಣವಲ್ಲ

ಶಿವಮೊಗ್ಗ, ಫೆಬ್ರವರಿ 02 : ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿ ದಿನಾಂಕ: 27.01.2022 ರಂದು ಮದ್ಯಾಹ್ನ ಶಿವಮೊಗ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಯೊಬ್ಬರು ಬಿದ್ದು ಗಾಯಗೊಂಡಿರುವುದಕ್ಕೆ ಸ್ಮಾರ್ಟ್…

ನರೇಗಾ ದಿನಾಚರಣೆ

ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ, ಫೆ.02 : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣಾಭಿವೃದ್ಧಿಗೆ ವಿಶ್ವಕ್ಕೆ ಮಾದರಿ ಯೋಜನೆಯಾಗಿದೆ ಎಂದು…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣಾಧಿಕಾರಿ ನೇಮಕ

ಬೆಂಗಳೂರು, – 01 : ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿ„ಕ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025 ನೇ ಸಾಲಿನ ಕಾರ್ಯಕಾರಿ ಮಂಡಳಿ ಚುನಾವಣೆ…

ನವಭಾರತ ನಿರ್ಮಾಣದ ದೂರದೃಷ್ಟಿಯ ಬಡ್ಜೆಟ್ – ಸಂಸದ ಶ್ರೀ ಬಿ.ವೈ. ರಾಘವೇಂದ್ರ

ರೈಲ್ವೆ ವಲಯದಲ್ಲಿ ಮುಂದಿನ 3 ವರ್ಷಗಳಲ್ಲಿ 400 ವಂದೇ ಭಾರತ್ ಹೊಸ ರೈಲುಗಳು25 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಸಾರಿಗೆ ಮೂಲಭೂತ ಸೌಕರ್ಯಕ್ಕೆ 20 ಸಾವಿರ ಕೋಟಿ2023…

ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಫೆಬ್ರವರಿ 01: ಬೆವರು ಸುರಿಸುವ ವರ್ಗದ ನೇತಾರ ಮಡಿವಾಳ ಮಾಚಿದೇವ. ಕೇವಲ ಮಾತು, ಉಪನ್ಯಾಸ ನೀಡದೇ ನಿಜವಾದ ಕಾಯಕಯೋಗಿಯಾದ ಅವರು ಎಲ್ಲ ವರ್ಗದವರ ಬಟ್ಟೆಗಳನ್ನು ಸ್ವಚ್ಚ…

ಟ್ರೈಕೊಡರ್ಮಾ ಜೈವಿಕ ಶಿಲೀಂಧ್ರನಾಶಕದ ಮಹತ್ವ

ಟ್ರೈಕೋಡರ್ಮಾ ವಿವಿಧ ಬೆಳೆಗಳ ಬೇರು ವ್ಯಾಪ್ತಿಯಲ್ಲಿ ಬೆಳೆದು, ಮಣ್ಣಿನಿಂದ ಹರಡುವ ರೋಗಗಳನ್ನು ಜೈವಿಕವಾಗಿ ಸಮರ್ಪಕ ರೀತಿಯಲ್ಲಿ ಹತೋಟಿ ಮಾಡುವ ಸಾಮಥ್ರ್ಯವುಳ್ಳ ಉಪಯುಕ್ತವಾದ ಶಿಲೀಂದ್ರ ಜೀವಿ. ಸರ್ವೆಸಾಮಾನ್ಯವಾಗಿ ಟೈಕೋಡರ್ಮಾ…

error: Content is protected !!