Day: May 18, 2022

ಕಲಾವಿದರ ದತ್ತಾಂಶ ಸಂಗ್ರಹ ಯೋಜನೆ ಅವಧಿ ವಿಸ್ತರಣೆ

ಶಿವಮೊಗ್ಗ ಮೇ 18 : ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರಾಜ್ಯಾದ್ಯಂತ ಕಲಾವಿದರ ದತ್ತಾಂಶ ಸಂಗ್ರಹ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಡಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಕಾರಗಳ ಕಲಾವಿದರು/ಚಿತ್ರ…

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ವೇಳಾಪಟ್ಟಿ

ಶಿವಮೊಗ್ಗ ಮೇ 18 :ಮೇ 21 ಮತ್ತು 22 ರಂದು ಜಿಲ್ಲೆಯಲ್ಲಿ ನಡೆಯಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2022 ರ ವೇಳಾಪಟ್ಟಿಯು ಈ ಕೆಳಕಂಡಂತೆ ಇದೆ.ಮೇ…

ಮಿನಿ ಒಲಂಪಿಕ್ಸ್ ನಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 16 ರಿಂದ ಆರಂಭವಾದ ಮಿನಿ…

ಮೇ 19 ರಂದು ಮನೆ-ಮನೆ ಕಸ ಸಂಗ್ರಹಣೆ ಇಲ್ಲ

ಶಿವಮೊಗ್ಗ ಮೇ 18 : ಮೇ 19 ರಂದು ಪಾಲಿಕೆ ವ್ಯಾಪ್ತಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ನೇರಪಾವತಿ ಪೌರಕಾರ್ಮಿಕ ನೌಕರರು, ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ್, ಒಳಚರಂಡಿ…

ಹೊಸ ಭಾಷೆ/ಸಂಯೋಜನೆ/ವಿಭಾಗ ಪ್ರಾರಂಭಿಸಲು ಅರ್ಜಿ ಆಹ್ವಾನ

​ಶಿವಮೊಗ್ಗ ಮೇ 18 : ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 2022-23 ನೇ ಸಾಲಿಗೆ ಖಾಸಗಿ ಅನುದಾನಿತ/ಖಾಸಗಿ ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಹೊಸ ಭಾಷೆ/ಸಂಯೋಜನೆ ಹಾಗೂ ಹೆಚ್ಚುವರಿ…

ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ಮೇ 18: 2022-23 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ವಲಯ ಮತ್ತು ರಾಜ್ಯ ವಲಯದಲ್ಲಿ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ…

ಮತದಾನ ಕೇಂದ್ರವಿರುವ ಶಾಲೆಗಳಿಗೆ ರಜೆ

ಶಿವಮೊಗ್ಗ ಮೇ 18 : ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 20 ರಂದು ಉಪ ಚುನಾವಣೆ ನಡೆಯುತ್ತಿದ್ದು ಅಂದು ಉಪಚುನಾವಣೆಯ ಮತದಾನ…

ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ : ಎಸ್‍ಪಿ

ಶಿವಮೊಗ್ಗ ಮೇ 18: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಜಿಲ್ಲಾ…

*ಸಂಕಷ್ಟದಲ್ಲಿರುವ ಮಕ್ಕಳು ಕಂಡಾಗ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ : ರೇಖಾ*

ಶಿವಮೊಗ್ಗ ಮೇ 18 ಸಂಕಷ್ಟದಲ್ಲಿರುವ ಹಾಗೂ ಪೋಷಣೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳು ಕಂಡಾಗ ಉಚಿತ ಮತ್ತು ತುರ್ತು ಸೇವೆ ನೀಡುವ ಮಕ್ಕಳ ಸಹಾಯವಾಣಿ ಸಂಖ್ಯೆ 1098…

“ಬೇಕರಿ ಉತ್ಪನ್ನಗಳ” ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಆವರಣದ, ಬೇಕರಿ ಘಟಕದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ…

error: Content is protected !!