ಮೇಟ್ರೋ ಆಸ್ಪತ್ರೆ, ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ನಿಂದ ಪತ್ರಕರ್ತರಿಗಾಗಿ ಆರೋಗ್ಯ ತಪಾಸಣಾ ಶಿಬಿರ-೧೨೦ ಮಂದಿ ಪತ್ರಕರ್ತರಿಗೆ ಆರೋಗ್ಯ ತಪಾಸಣೆ
ಪತ್ರಕರ್ತರು ಆರೋಗ್ಯ ಚೆನ್ನಾಗಿದ್ದರೆ ಸುದ್ದಿಕೂಡವೂ ಆರೋಗ್ಯವಾಗಿರುತ್ತದೆ- ಎಸ್. ರುದ್ರೇಗೌಡ ಶಿವಮೊಗ್ಗ : ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್ ಹೆಲ್ತ್ ಕೇರ್ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್…