ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ-2022 ಪ್ರಚಾರ ವಾಹನಕ್ಕೆ ಚಾಲನೆ
ಶಿವಮೊಗ್ಗ ಜೂನ್ 15 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ-ಮುಂಗಾರು 2022 ರಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳುವ ಉದ್ದೇಶದಿಂದ ಮಾಹಿತಿ ಮತ್ತು…
ಶಿವಮೊಗ್ಗ ಜೂನ್ 15 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ-ಮುಂಗಾರು 2022 ರಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳುವ ಉದ್ದೇಶದಿಂದ ಮಾಹಿತಿ ಮತ್ತು…
ಶಿವಮೊಗ್ಗ ಜೂನ್ 15: ಮಹಾನಗರಪಾಲಿಕೆ ವತಿಯಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಒಳಚರಂಡಿ ಶುದ್ದೀಕರಣದ ಉಪಯೋಗಕ್ಕಾಗಿ ಸ್ವಚ್ಚ ಭಾರತ್ ಮಿಷನ್ ಅಡಿಯಲ್ಲಿ ಖರೀದಿಸಲಾದ ವಾಹನಗಳಿಗೆ ಇಂದು ಪಾಲಿಕೆ ಮಹಾಪೌರರಾದ…
News Next ಕನ್ನಡ ಆನ್ಲೈನ್ ನ್ಯೂಸ್ ಪೋರ್ಟಲ್ ಗೆ ವರದಿಗಾರರು ಬೇಕಾಗಿದ್ದಾರೆ.
ಶಿವಮೊಗ್ಗ : ಜೂನ್ 14 : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ…
ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಿ ರಕ್ತ ಸಂಗ್ರಹಿಸಿ : ಡಿಹೆಚ್‍ಓಶಿವಮೊಗ್ಗ ಜೂನ್ 14 : ತುರ್ತು ಚಿಕಿತ್ಸೆಗಳ ಸಂದರ್ಭದಲ್ಲಿ ಜೀವ ಉಳಿಸಲು ಅತಿ ಅಗತ್ಯವಾದ ರಕ್ತವನ್ನು ನಿಯಮಿತವಾಗಿ…
ಶಿವಮೊಗ್ಗ ಜೂನ್ 14: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಯೋಗ ತರಬೇತಿಯನ್ನು ಸಂಸ್ಥೆಯ ನಿರ್ದೇಶಕ ಡಾ.ಓ.ಎಸ್.ಸಿದ್ದಪ್ಪ ಇಂದು ಉದ್ಘಾಟಿಸಿದರು.2021-22 ನೇ ಸಾಲಿನಿಂದ…
ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಯಾದಾಗ ದೇಶದ ಅಭಿವೃದ್ದಿ : ರಾಜಣ್ಣ ಸಂಕಣ್ಣನವರಶಿವಮೊಗ್ಗ ಜೂನ್ 13 : ಬಾಲಕಾರ್ಮಿಕ ಪದ್ದತಿಯಂತಹ ಅನಿಷ್ಟ ಪದ್ದತಿಗಳು ನಿರ್ಮೂಲನೆಯಾದಾಗ ಮಾತ್ರ ಯಾವುದೇ ಒಂದು ದೇಶ…
ಶಿವಮೊಗ್ಗ: ಸಂಗೀತವು ಮನುಷ್ಯನ ಮನಸ್ಸನ್ನು ಸಂತಸವಾಗಿರುವ ದಿವ್ಯ ಔಷಧ. ಸಂಗೀತ ಕಲಿಕೆ ಮತ್ತು ಆಲಿಸುವುದರಿಂದ ಮಾನಸಿಕ ಒತ್ತಡ ಕಡಿಮೆ ಆಗುವುದರ ಜತೆಯಲ್ಲಿ ಖಿನ್ನತೆ ಕಡಿಮೆ ಆಗುತ್ತದೆ ಎಂದು…
ಪತ್ರಕರ್ತರು ಆರೋಗ್ಯ ಚೆನ್ನಾಗಿದ್ದರೆ ಸುದ್ದಿಕೂಡವೂ ಆರೋಗ್ಯವಾಗಿರುತ್ತದೆ- ಎಸ್. ರುದ್ರೇಗೌಡ ಶಿವಮೊಗ್ಗ : ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್ ಹೆಲ್ತ್ ಕೇರ್ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್…
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನಗರದ ಪ್ರತಿಷ್ಟಿತ ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಮತ್ತು ಹೃದಯ್ ಸ್ಪೆಷಾಲಿಟಿ ಕ್ಲೀನಿಕ್‍ಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರಿಗಾಗಿ ಉಚಿತ ಆರೋಗ್ಯ…